5 ಲಕ್ಷ ರೆಮಿಡಿಸಿವರ್‌ ಖರೀದಿ-ಡಿಸಿಎಂ ಡಾ. ಅಶ್ವತ್ಥನಾರಾಯಣ

ಬಸವ ನಾಡು ಬೆಂಗಳೂರು: ರಾಜ್ಯದಲ್ಲಿ ರೆಮಿಡಿಸಿವಿರ್ ಔಷಧಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 5 ಲಕ್ಷ ಡೋಸ್ ರೆಮಿಡಿಸಿವಿರ್‌ ಇಂಜೆಕ್ಷನ್ ಖರೀದಿಸಲಾಗುತ್ತಿದೆ. ಇದಕ್ಕಾಗಿ ಈ ಸಲುವಾಗಿ ಜಾಗತಿಕ ಟೆಂಡರ್ ಕರೆಯಲಾಗಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಮತ್ತುಬ ಡಿಸಿಎಂ ಡಾ. ಸಿ. ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಕೊರಪನಾ ಎರಡನೇ ಅಲೆಯನ್ನು ಎದುರಿಸಲು ರಾಜ್ಯ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಲು ಸಿಎಂ ಯಡಿಯೂರಪ್ಪ ಅವರು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಎಲ್ಲಿಯೂ ರೆಮಿಡಿಸಿವಿರ್‌ ಎಂಜೆಕ್ಷನ್ […]

ಪತ್ರಕರ್ತರಿಗೆ ಕೊರೊನಾ ಲಸಿಕೆ ಕಾರ್ಯಕ್ರಮಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ

ಬಸವ ನಾಡು ವಿಜಯಪುರ: ಕೊರೊನಾ ನಿಯಂತ್ರಣದಲ್ಲಿ ಯಾವುದೇ ಫಲಾಪೇಕ್ಷೆ ಇಲ್ಲದೆ ಸೇವೆಸಲ್ಲಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳ ಕಾರ್ಯ ಅನನ್ಯ ಮತ್ತು ಪ್ರಶಂಸಾರ್ಹವಾಗಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ವಿಜಯಪುರ ನಗರದಲ್ಲಿ ಜಿಲ್ಲಾ ಕೇಂದ್ರದ ಮಾಧ್ಯಮ ಪ್ರತಿನಿಧಿಗಳಿಗಾಗಿ ಜಿಲ್ಲಾಡಳಿತ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕೊರನಾ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಳೆದ […]

ಕೊರೊನಾ ಲಸಿಕೆ ವಿಚಾರದಲ್ಲಿ ಕೇಂದ್ರ, ರಾಜ್ಯ ಸರಕಾರಗಳನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಬಸವ ನಾಡು ವಿಜಯಪುರ- ಕೊರೊನಾ ಲಸಿಕೆ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕೊರೊನಾ ಲಸಿಕೆ ವಿಚಾರದಲ್ಲಿ ಸರಕಾರ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ ಪಡೆಯುವುದು ಅವರ ಹಕ್ಕು. ವ್ಯಾಕ್ಸಿನ್ ಒದಗಿಸುವುದು ಸರಕಾರದ ಕೆಲಸ. ಆದರೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ವ್ಯಾಕ್ಸಿನ್ ನೀಡುವ ವಿಚಾರದಲ್ಲಿ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿವೆ ಎಂದು ಎಂದು ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. 2ನೇ ಡೋಸ್ ವ್ಯಾಕ್ಸಿನ್ ಸಿಗಲಿಲ್ಲ ಎಂದರೆ ಜನರ […]

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ 417 ಪ್ರಕರಣ ಇತ್ಯರ್ಥ- ಡಿಸಿಎಂ ಗೋವಿಂದ ಕಾರಜೋಳ ಮೆಚ್ಚುಗೆ

ಬಸವನಾಡು ವಿಜಯಪುರ: ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಕಳೆದ 8 ವರ್ಷಗಳಿಂದ ತಾಂತ್ರಿಕ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ 417 ಭೂ ಸ್ವಾಧೀನ ಪ್ರಕರಣಗಳನ್ನು ಇತ್ಯರ್ಥ ಪಡಿಸಿ, ಸಂಬಂಧಿಸಿದ ಜಮೀನಿನ ರೈತರಿಗೆ ನೇರವಾಗಿ ಪರಿಹಾರ ಧನವನ್ನು ನೀಡಲಾಗಿದೆ ಎಂದು ಡಿಸಿಎಂ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ. ಶಿವಮೊಗ್ಗ- ಚಿತ್ರದುರ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ -13, ಮುಧುಗಿರಿ- ಆಂಧ್ರಗಡಿ ಮಾರ್ಗದ ರಾಷ್ಟ್ರೀಯ ಹೆದ್ದಾರಿ 234, ಕೊಳ್ಳೆಗಾಲ- ಕೇರಳ ಗಡಿ ಮಾರ್ಗದ ರಾಷ್ಟ್ರೀಯ ಹೆದ್ದಾರಿ 212 ರಸ್ತೆಗಳ […]