ಡ್ರಗ್ಸ್ ಬಗ್ಗೆ ಮಾತಾಡಲ್ಲ: ಕಾಸ್ಟಿಂಗ್ ಕೌಚ್ ಸ್ಟುಪಿಡ್ ವರ್ಡ್ ಎಂದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಮತ್ತೇನಂದ್ರು ಗೊತ್ತಾ?

ವಿಜಯಪುರ: ಡ್ರಗ್ಸ್ ಕೇಸ್ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಚಿತ್ರನಟಿ ರಾಗಿಣಿ ದ್ವಿವೇದಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಆ ವಿಚಾರದ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸವಿದೆ. ನಾನು ತಪ್ಪು ಮಾಡಿಲ್ಲ. ಅಂದ್ರೆ ನಾವು ಟೆನ್ಷನ್ ಮಾಡಿಕೊಳ್ಳಬಾರದು ಡ್ರಗ್ಸ್ ವಿಚಾರದಲ್ಲಿ 100% ಟಾರ್ಗೆಟ್ ಮಾಡಲಾಗಿದೆ. ಬರಿ ಒಂದು ಕೇಸ್ ವಿಚಾರವಾಗಿ ಮಾತ್ರವಲ್ಲ. ಹೆಣ್ಣು ಮಕ್ಕಳು ಎಂದರೆ ಸಾಕು. ಪ್ರತಿಯೊಂದು ವಿಚಾರದಲ್ಲೂ ಸಮಾಜದಲ್ಲಿ ಟಾರ್ಗೆಟ್ ಮಾಡಲಾಗುತ್ತದೆ. ಹೆಣ್ಮಕ್ಕಳನ್ನು ತುಂಬಾ ಈಜಿಯಾಗಿ ರಾರ್ಗೆಟ್ ಮಾಡುವುದು […]

ಕೊರೊನಾದಿಂದ ಮೃತರಾದ ಬಿ ಎಲ್ ಡಿ ಇ ಸಂಸ್ಥೆಯ ಸಿಬ್ಬಂದಿಗಳ ಕುಟುಂಬಕ್ಕೆ ತಲಾ ರೂ. 1 ಲಕ್ಷ ಆರ್ಥಿಕ ನೆರವು ನೀಡಿ ಮಾದರಿಯಾದ ಶಾಸಕ ಎಂ. ಬಿ. ಪಾಟೀಲ

ವಿಜಯಪುರ: ಆಧುನಿಕ ಭಗೀರಥ ಎಂದೇ ಹೆಸರಾಗಿರುವ ಮಾಜಿ ಸಚಿವ, ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಎಂದರೆ ಅವರೇ ಬೇರೆ, ಅವರ ಶೈಲಿಯೇ ಬೇರೆ. ಅವರ ಮಾನವೀಯತೆ ಮತ್ತು ಹೃದಯ ವೈಶಾಲ್ಯತೆಗೆ ಮತ್ತೋಂದು ತಾಜಾ ಉದಾಹರಣೆ ಇಲ್ಲಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ತಮ್ಮ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಸರಕಾರ ನಿಗದಿ ಪಡಿಸಿದ ದರಕ್ಕಿಂತಲೂ ಶೇ. 70 ರಷ್ಟು ಕಡಿಮೆ ದರದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ನೆರವಾಗಿದ್ದರು. ಈಗ ತಮ್ಮ […]

ಪ್ರಿಪೇರ್ ಎಜುಟೆಕ್: ಇಂಗ್ಲಿಷ್‌ ಕಷ್ಟ ಎನ್ನುವವರಿಗೆ ಕನ್ನಡದಲ್ಲಿಯೇ ಕಲಿಸುವ ತಾಣ

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್‌ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ ಕಷ್ಟಪಡುವುದುಂಟು. ಈ ಲೆಕ್ಚರರ್ ಕನ್ನಡದಲ್ಲಿ ಒಂದೂ ವರ್ಡ್ ಹೇಳೋದಿಲ್ಲ ಎನ್ನುವುದು ವಿದ್ಯಾರ್ಥಿಗಳ ದೂರು. ಕನ್ನಡ ವಿದ್ಯಾರ್ಥಿಗಳೇ ಭಯಬೇಡ ಆರಂಭಿಕ ಶಿಕ್ಷಣದಲ್ಲಿ […]