ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಭೇಟಿ ಮಾಡಿದ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ

ಬೆಂಗಳೂರು: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಅವರು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇವಾದಳದ ವಿಜಯಪುರ ಜಿಲ್ಲಾಧ್ಯಕ್ಷ ಮತ್ತು ಅಖಿಲ ಕರ್ನಾಟಕ ಡಿ. ಕೆ. ಶಿವಕುಮಾರ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ,
ಡಾ. ಗಂಗಾಧರ ಸಂಬಣ್ಣಿ ಉಪಸ್ಥಿತರಿದ್ದರು

Leave a Reply

ಹೊಸ ಪೋಸ್ಟ್‌