ಸಿಎಂ ಭೇಟಿ ಮಾಡಿದ ಶಾಸಕ‌ ಎಂ. ಬಿ. ಪಾಟೀಲ- ಇಂಡಿ ತಾಲೂಕಿನ 16 ಕೆರೆಗಳಿಗೆ ನೀರು ತುಂಬಿಸಲು ಅನುದಾನಕ್ಕೆ ಮನವಿ

ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ 16 ಕೆರೆಗಳನ್ನು ತುಂಬಿಸುವ ಯೋಜನೆಗೆ ಅನುದಾನ ಒದಗಿಸುವಂತೆ ಆಗ್ರಹಿಸಿ ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ.‌ ಪಾಟೀಲ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವಿನಂತಿ ಮಾಡಿದರು. ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಯಡಿಯೂರಪ್ಪ ಅ ರನ್ನು ಭೇಟಿ ಮಾಡಿ ಚರ್ಚಿಸಿದ ಎಂ. ಬಿ. ಪಾಟೀಲ ಅವರು, ಭೀಮಾನದಿ ಪಾತ್ರದಲ್ಲಿ ನೀರಿನ ಕೊರತೆಯ ಕಾರಣ ಇಂಡಿ ಭಾಗದ ಕೆಲವು ಪ್ರದೇಶಕ್ಕೆ ನೀರಾವರಿ ಸೌಕರ್ಯ ಕಲ್ಪಿಸಲಾಗಿಲ್ಲ. … Continue reading ಸಿಎಂ ಭೇಟಿ ಮಾಡಿದ ಶಾಸಕ‌ ಎಂ. ಬಿ. ಪಾಟೀಲ- ಇಂಡಿ ತಾಲೂಕಿನ 16 ಕೆರೆಗಳಿಗೆ ನೀರು ತುಂಬಿಸಲು ಅನುದಾನಕ್ಕೆ ಮನವಿ