ಬರದ ನಾಡಿನ ಭಗೀರಥನಿಗೆ 30ಕ್ಕೂ ಹೆಚ್ಚು ಸ್ವಾಮೀಜಿಗಳಿಂದ ಸನ್ಮಾನ- ಏಕೆ ಗೊತ್ತಾ?
ವಿಜಯಪುರ: ಬರದ ನಾಡಿನ ಭಗೀರಥ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಅವರನ್ನು 30ಕ್ಕೂ ಹೆಚ್ಚು ಸ್ವಾಮೀಜಿಗಳು ಸನ್ಮಾನಿಸಿ ಗೌರವಿಸಿದ್ದಾರೆ. ವಿಜಯಪುರ ನಗರದ ಜಾಲಹಳ್ಳಿ ಮಠದಲ್ಲಿ ಜಿಲ್ಲೆಯ ಸರ್ವ ಮಠಾಧೀಶರ ಪರವಾಗಿ ಎಂ. ಬಿ. ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಎಂ. ಬಿ. ಪಾಟೀಲ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಕೈಗೊಂಡ ನೀರಾವರಿ ಯೋಜನೆಗಳು ಮತ್ತು ಪರಿಸರದ ಬಗ್ಗೆ ಕಾಳಜಿ ವಹಿಸಿ ಕೋಟಿ ವೃಕ್ಷ ಅಭಿಯಾನ ಆರಂಭಿಸಿ ಬರದ ನಾಡಿನಲ್ಲಿ ಅರಣ್ಯೀಕರಣಕ್ಕೆ […]
ಆ. 14 ರಂದು ಲೋಕ್ ಅದಾಲತ್‌ನಲ್ಲಿ ರಾಜಿ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ- ವಿಜಯಪುರ ಜಿಲ್ಲಾ ಪ್ರಧಾನ, ಸತ್ರ ನ್ಯಾಯಾಧೀಶ ಎಸ್. ಎನ್. ನಾಯಕ
ವಿಜಯಪುರ: ವಿಜಯಪುರ ಜಿಲ್ಲಾದ್ಯಂತ ಆ. 14 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ಕಕ್ಷಿದಾರರಿಗೆ ರಾಜಿ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಎಸ್. ಎನ್ ನಾಯಕ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಪರ್ಯಾಯ ವ್ಯಾಜ್ಯಗಳ ಕೇಂದ್ರದ ಸಭಾಂಗಣದಲ್ಲಿ ಆ. 14 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ಕಕ್ಷಿದಾರರು ಇದರ ಸಂಪೂರ್ಣ ಉಪಯೋಗ […]
ರಂಗ ಮಂದಿರ ಕಾಮಗಾರಿ ಪರಿಶೀಲಿಸಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ
ವಿಜಯಪುರ: ವಿಜಯಪುರ ನಗರದ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಂಗಮಂದಿರದ ದುರಸ್ತಿ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಿವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹಸ್ತಾಂತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಸೂಚನೆ ನೀಡಿದರು. ಅಲ್ಲದೇ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಛೇರಿಯ ಸ್ಥಳ ಪರಿಶೀಲನೆ ನಡೆಸಿದ ಅವರು, ಕಚೇರಿಯ ಆವರಣದಲ್ಲಿ ಒಳಚರಂಡಿ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿನೆ ನೀಡಿದರು. […]
ಕೊಳ್ಳೆಗಾಲ ಶಾಸಕ ಎನ್. ಮಹೇಶ ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ- ಇನ್ನಷ್ಟು ನಾಯಕರು ಬಿಜೆಪೆ ಸೇರಲಿದ್ದಾರೆ ಎಂದ ಸಿಎಂ
ಬೆಂಗಳೂರು: ಬಿಎಸ್ಪಿಯಿಂದ ಉಚ್ಛಾಟಿತರಾಗಿರುವ ಕೊಳ್ಳೆಗಾಲ ಶಾಸಕ ಎನ್. ಮಹೇಶ ಅಂತೂ ಇಂತೂ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಬಿಎಸ್ಪಿಯಿಂದ ಎನ್. ಮಹೇಶ ಅವರನ್ನು ಉಚ್ಛಾಟಿಸಲಾಗಿತ್ತು. ಈಗ ಎನ್. ಮಹೇಶ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ ಅವರು ಎನ್. ಮಹೇಶ ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ […]
ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾದ ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್
ಬೆಂಗಳೂರು: ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಇ ಈ ಸಂದರ್ಭದಲ್ಲಿ ನಾನಾ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರದ ಕುರಿತು ಚರ್ಚಿ ನಡೆಸಿದರು. ಇ ಈ ಸಂದರ್ಭದಲ್ಲಿ ಬೆಂಗಳೂರಿನ ಬ್ರಿಟಿಷ್ ಡೆಪ್ಯುಟಿ ಹೈ ಕಮಿಷನರ್ ಜೆರೆಮಿ ಪಿಲ್ಮೋರ್ ಬೆಡ್ ಫೋರ್ಡ್, ಸಚಿವರಾದ ಆರ್. ಅಶೋಕ್, ಡಾ. ಸಿ. ಎನ್. ಅಶ್ವತ್ಥನಾರಾಯಣ, ಮುಖ್ಯಮಂತ್ರಿಯವರ ಕಾರ್ಯದರ್ಶಿ ವಿ. ಪೊನ್ನುರಾಜ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತ […]