ಬೆಂಗಳೂರು: ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.
ಇ
ಈ ಸಂದರ್ಭದಲ್ಲಿ ನಾನಾ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರದ ಕುರಿತು ಚರ್ಚಿ ನಡೆಸಿದರು.
ಇ
ಈ ಸಂದರ್ಭದಲ್ಲಿ ಬೆಂಗಳೂರಿನ ಬ್ರಿಟಿಷ್ ಡೆಪ್ಯುಟಿ ಹೈ ಕಮಿಷನರ್ ಜೆರೆಮಿ ಪಿಲ್ಮೋರ್ ಬೆಡ್ ಫೋರ್ಡ್, ಸಚಿವರಾದ ಆರ್. ಅಶೋಕ್, ಡಾ. ಸಿ. ಎನ್. ಅಶ್ವತ್ಥನಾರಾಯಣ, ಮುಖ್ಯಮಂತ್ರಿಯವರ ಕಾರ್ಯದರ್ಶಿ ವಿ. ಪೊನ್ನುರಾಜ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತ ರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.