ಬೆಂಗಳೂರು: ಮಹಾರಾಷ್ಟ್ರದ ಮಾಜಿ ಸಿಎಂ ಮತ್ತು ಎನ್ ಸಿ ಪಿ ಮುಖ್ಯಸ್ಥ ಶರದ ಪವಾರ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೌಜನ್ಯಯುತವಾಗಿ ಭೇಟಿ ಮಾಡಿದ ಶರದ ಪವಾರ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ ಮತ್ತು ಡಾ. ಕೆ. ಸುಧಾಕರ ಉಪಸ್ಥಿತರಿದ್ದರು.