ಬೆಂಗಳೂರಿನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ

ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು.

 

ಬಳಿಕ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ನಾನಾ ಪದಾತಿ ದಳಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸರಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌