ಖ್ಯಾತ ನಟ ಸೋನು ಸೂದ್ ಗಮನ ಸೆಳೆದ ಬಸವ ನಾಡಿನ ಧ್ರುವತಾರೆ- ಈ ವಿದ್ಯಾರ್ಥಿ ಮಾಡಿರುವ ಸಾಧನೆಗೆ ಜಗಮೆಚ್ಚುಗೆ

ವಿಜಯಪುರ: ಖ್ಯಾತ ನಟ ಸೋನು ಸೂದ್ ಯಾರಿಗೆ ತಾನೆ ಗೊತ್ತಿಲ್ಲ. ಇವರು ಕೊರೊನಾ ಮತ್ತು ಲಾಕಡೌನ್ ಆರಂಭವಾದಾಗಿನಿಂದ ತಮ್ಮ ತನು, ಮನ ಮತ್ತು ಧನದಿಂದ ಲಕ್ಷಾಂತರ ಜನರಿಗೆ ನಾನಾ ರೀತಿಯಲ್ಲಿ ನೆರವಾಗುವ ಮೂಲಕ ಮಾದರಿಯಾಗಿದ್ದಾರೆ. ಇಂಥ ಖ್ಯಾತ ನಟ ಬಸವ ನಾಡು ವಿಜಯಪುರದ ವಿದ್ಯಾರ್ಥಿಯೊಬ್ಬರ ಕಾರ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸುವ ಮೂಲಕ ಈ ವಿದ್ಯಾರ್ಥಿಯ ಬೆನ್ನು ತಟ್ಟಿದ್ದಾರೆ. ಆ ವಿದ್ಯಾರ್ಥಿಯ ಕಾರ್ಯವನ್ನು ಎಲ್ಲರೂ ಬೆಂಬಲಿಸುವಂತೆಯೂ ಸೋನು ಸೂದ್ ಮನವಿಯನ್ನೂ ಮಾಡಿದ್ದಾರೆ. ಅಂದ ಹಾಗೆ ಆ ವಿದ್ಯಾರ್ಥಿ ಬೇರಾರೂ … Continue reading ಖ್ಯಾತ ನಟ ಸೋನು ಸೂದ್ ಗಮನ ಸೆಳೆದ ಬಸವ ನಾಡಿನ ಧ್ರುವತಾರೆ- ಈ ವಿದ್ಯಾರ್ಥಿ ಮಾಡಿರುವ ಸಾಧನೆಗೆ ಜಗಮೆಚ್ಚುಗೆ