ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬೆಂಗಳೂರು: ಭಾರತದ ಉಪರಾಷ್ಟ್ರತಿ ಎಂ. ವೆಂಕಯ್ಯನಾಯ್ಡು ಬೆಂಗಳೂರಿಗೆ ಆಗಮಿಸಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ , ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ್, ಬಿಜೆಪಿ ಸಂಸದ ಪಿ.‌ ಸಿ. ಮೋಹನ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌