ಭರ್ತಿಯಾದ ಆಲಮಟ್ಟಿ ಜಲಾಷಯಕ್ಕೆ ಬಾಗೀನ ಅರ್ಪಿಸಿದ ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರ್ತಿಯಾಗಿರುವ ಆಲಮಟ್ಟಿ ಜಲಾಷಯಕ್ಕೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ, ಉಮೇಶ ಕತ್ತಿ, ಸಂಸದ ರಮೇಶ ಜಿಗಜಿಣಗಿ, ಪಿ. ಸಿ. ಗದ್ದಿಗೌಡರ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಎಂ. ಬಿ. ಪಾಟೀಲ, ಯಶವಂತರಾಯಗೌಡ ಪಾಟೀಲ, ಶಿವಾನಂದ ಫಾಟೀಲ, ಎ. ಎಸ್. ಪಾಟೀಲ ನಡಹಳ್ಳಿ, ವಿಧಾನ ಫರಿಷತ ಸದಸ್ಯರಾದ ಅರುಣ ಶಹಾಫುರ, ಪ್ರಕಾಶ ರಾಠೋಡ, ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಎಸ್ಪಿ ಎಚ್. ಡಿ. ಆನಂದ ಕುಮಾರ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌