ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು, ದಾವಣಗೆರೆಯಿಂದ ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ಈ ಸಂದರ್ಭದಲ್ಲಿ ಅವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪುತ್ರಿ ಅರ್ಪಿತಾ ಮತ್ತು ಹೃಷಿಕೇಶ ಅವರ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೋಂಡರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.