ನೂತನ 120 ಆರೋಗ್ಯ ಕವಚ ಆ್ಯಂಬುಲನ್ಸ್ ಲೋಕಾರ್ಪಣೆ ಮಾಡಿದ ಸಿಎಂ‌ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 129 ನೂತನ 108 ಆರೋಗ್ಯ ಕವಚ ಆ್ಯಂಬುಲನ್ಸ್ ಗಳನ್ನು ಲೋಕಾರ್ಪಣೆ ಮಾಡಿದರು.

 

 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 108 ಆರೋಗ್ಯ ಕವಚ ತುರ್ತು ವೈದ್ಯಕೀಯ ಸೇವೆಗೆ ಹೊಸದಾಗಿ 120 ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ.‌ ಕೆ. ಸುಧಾಕರ, ಸಾರಿಗೆ ಸಚಿವ ಬಿ. ಶ್ರೀರಾಮುಲು, ಸಹಕಾರ ಸಚಿವ ಎಸ್. ಟಿ. ಸೋಮಶೇಖರ, ತೋಟಗಾರಿಕೆ ಸಚಿವ ಮುನಿರತ್ನ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌