ಎಂಜಿನಿಯರ್ಸ್ ದಿನಾಚರಣೆ- ವಿಶ್ವೇಶ್ವರಯ್ಯ ಪ್ರತಿಮೆಗೆ ಸಿಎಂ ನಮನ‌ ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಂಜಿನಿಯರ್ಸ್ ದಿನಾಚರಣೆ ಅಂಗವಾಗಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬೆಂಗಳೂರಿನಲ್ಲಿ ನಡೆಷ ಕಾರ್ಯಕ್ರಮದಲ್ಲಿ ಸಿಎಂ ಚಂದನ್ ಎಂಬ ಐಟಿಐ ಪದವಿಧರನಿಂದಲೂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿಸಿದರು.

ಈ ಸಂದರ್ಭದಲ್ಲಿ ವಿಶ್ವೇಶ್ವರಯ್ಯ ಅವರ 161 ಜಯಂತಿ ಉತ್ಸವದ ಅಂಗವಾಗಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ. ಸಿ. ಪಾಟೀಲ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌