ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅರ್ಚಕ, ಸಹಾಯಕ ಅರ್ಚಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರು ಸೇರಿದಂತೆ ನಾನಾ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಪ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕರ್ನಾಟಕ ಅರ್ಚಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರು ಬೆಂಗಳೂರಿನಲ್ಲಿ ವಿಕಾಸ ಸೌಧದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ ಮತ್ತುಬಿಟಿ ಸಚಿವ ಡಾ. […]
ಕೃಷ್ಣಾ ಮೇಲ್ದಂಡೆ ಯೋಜನೆ-3 ಹಂತದ ಯೋಜನೆ ಸಾಕಾರಕ್ಕೆ ಬದ್ಧ- ಗೋವಿಂದ ಕಾರಜೋಳ
ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ರಾಜ್ಯ ಸರಕಾರ ಬದ್ಧವಾಗಿದೆ. ಅಲ್ಲದೇ, ಅಂತಾರಾಜ್ಯ ನದಿ ನೀರಿನ ಹಂಚಿಕೆಯಲ್ಲಿ ಕರ್ನಾಟಕದ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳಲು ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಅವರು ವಿಧಾನ ಪರಿಷತ್ತಿನಲ್ಲಿ ಘೋಷಿಸಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ ಸಚಿವರು ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ಮತ್ತು ಇತರರು […]