ನಾರಾಯಣಹಟ್ಟಿ ಮತಗಟ್ಟೆಯಲ್ಲಿ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಪತ್ನಿ ಸಮೇತ ಬಂದು ಮತದಾನ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಮತದಾನ ಶಾಂತಿಯುತವಾಗಿ ಮುಂದುವರೆದಿದೆ.

ನಾಗಠಾಣ ಮೀಸಲು ಕ್ಷೇತ್ರದ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ತಮ್ಮ ಪತ್ನಿ ಡಾ. ಸುನಿತಾ ದೇವಾನಂದ ಚವ್ಹಾಣ ಜೊತೆ ಬಂದು ಮತದಾನ ಮಾಡಿದ್ದಾರೆ.

ಸ್ವಗ್ರಾಮ ನಾರಾಯಣಹಟ್ಟಿಯಲ್ಲಿ ಮತಗಟ್ಟೆ ಸಂಖ್ಯೆ 93 ರಕ್ಕೆತಮ್ಮ ಕುಟುಂಬ ಸದಸ್ಯರೊಂದಿಗೆ ಆಗಮಿಸಿದ ದೇವಾನಂದ ಚವ್ಹಾಣ ಮತ ಚಲಾಯಿಸಿದರು.

Leave a Reply

ಹೊಸ ಪೋಸ್ಟ್‌