ವಿಜಯಪುರ ಕೇಂದ್ರಿಯ ವಿದ್ಯಾಲಯಕ್ಕೆ ಪ್ಲಾಸ್ಟಿಕ್ ಮುಕ್ತ ಶಾಲೆ ಪ್ರಶಸ್ತಿ

ವಿಜಯಪುರ: ವಿಜಯಪುರದ ಪ್ರತಿಷ್ಠಿತ ಕೇಂದ್ರೀಯ ವಿದ್ಯಾಲಯಕ್ಕೆ ಪ್ಲಾಸ್ಟಿಕ್ ಮುಕ್ತ ಶಾಲೆ ಪ್ರಶಸ್ತಿ ಲಭಿಸಿದೆ.ಆ ಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಸಮಾರಂಭದಲ್ಲಿ ಕೇಂದ್ರೀಯ ವಿದ್ಯಾಲಯಕ್ಕೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಶಾಲೆಯ ಪ್ರಾಚಾರ್ಯರ ಪರವಾಗಿ ಕಂಪ್ಯೂಟರ್ ಶಿಕ್ಷಕ ಬಸವರಾಜ ಹೂಗಾರ ಪ್ರಶಸ್ತಿ ಸ್ವೀಕರಿಸಿದರು. ವಿಜಯಪುರ ನಗರದಲ್ಲಿರುವ ಐತಿಹಾಸಿಕ ಗೋಳಗುಮ್ಮಟದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರಗವಹಣಾಧಿಕಾರಿ ಗೋವಿಂದರೆಡ್ಡಿ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ … Continue reading ವಿಜಯಪುರ ಕೇಂದ್ರಿಯ ವಿದ್ಯಾಲಯಕ್ಕೆ ಪ್ಲಾಸ್ಟಿಕ್ ಮುಕ್ತ ಶಾಲೆ ಪ್ರಶಸ್ತಿ