ಬೆಂಗಳೂರು: ಕರ್ನಾಟಕ ಹೈಕೋರ್ಟಿನ ಹೆಚ್ಚುವರಿ ನ್ಯಾಯಮೂರ್ತಿಗಳಾ ನಾಲ್ಕು ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರಿನಲ್ಲಿ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಅನಂತ ಪದ್ಮನಾಭ ಹೆಗಡೆ, ಸಿದ್ಧಯ್ಯ ರಾಚಯ್ಯ ಹಾಗೂ ಶ್ರೀಮತಿ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಅವರು ರಾಜ್ಯ ಹೈಕೋರ್ಟಿನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.