ವಿ. ಪ. ಚುನಾವಣೆ- ಪ್ರತಿ ನಗರ ಸ್ಥಳೀಯ ಸಂಸ್ಥೆ, ಗ್ರಾಮೀಣ ಸ್ಥಳೀಯ ಸಂಸ್ಥೆವಾರು ತಲಾ ಒಂದು ಮತಗಟ್ಟೆ ಸ್ಥಾಪನೆ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಅಖಂಡ ವಿಜಯಪುರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಎರಡು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಅನುಕೂಲಕ್ಕಾಗಿ ಪ್ರತಿ ನಗರ ಸ್ಥಳೀಯ ಸಂಸ್ಥೆ, ಗ್ರಾಮೀಣ ಸ್ಥಳೀಯ ಸಂಸ್ಥೆಗಳವಾರು ತಲಾ ಒಂದು ಮತಗಟ್ಟೆಯನ್ನು ಸ್ಥಾಪಿಸಲಾಗುತ್ತಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.    ವಿಜಯಪುರದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ಈಗಾಗಲೇ ಚುನಾವಣೆಗೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲೆಯ ವ್ಯಾಪ್ತಿಯನ್ನು ಹೊಂದಿರುವವ ವಿಜಯಪುರ ಮತಕ್ಷೇತ್ರದ […]