ವಿಪ ಚುನಾವಣೆ: ಬಿಜೆಪಿಯಿಂದ ಪಿ. ಎಚ್. ಪೂಜಾರ ಅವರಿಗೆ ಟಿಕೆಟ್- ಉಳಿದ ಕ್ಷೇತ್ರಗಳ ಮಾಹಿತಿ ಇಲ್ಲಿದೆ

ನವದೆಹಲಿ: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ವಿಜಯಪುರ ಸ್ಥಳೀಯ ಸಂಸ್ಥೆಗಳಿಂದ ಎರಡು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ‌ ಓರ್ವ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿದೆ. ಬಾಗಲಕೋಟೆಯ ಮಾಜಿ ಶಾಸಕ ಪಿ. ಎಚ್. ಪೂಜಾರ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡುವ ಮೂಲಕ‌ ಎರಡರಲ್ಲಿ ಒಂದು ಸ್ಥಾನವನ್ನು ಗೆಲ್ಲಲು ಪ್ಲಾನ್ ಮಾಡಿದೆ.

ಉಳಿದ ಕ್ಷೇತ್ರಗಳ ಮಾಹಿತಿ ಇಲ್ಲಿದೆ.

Leave a Reply

ಹೊಸ ಪೋಸ್ಟ್‌