ಸುನಿಲಗೌಡ ಪಾಟೀಲ ಅವರಿಗೆ ಕಾಂಗ್ರೆಸ್ ಟಿಕೆಟ್- ಯುವನಾಯಕನಿಗೆ ಆದ್ಯತೆ ನೀಡಿದ ಕಾಂಗ್ರೆಸ್ ಹೈಕಮಾಂಡ್-ಉಳಿದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

ವಿಜಯಪುರ: ವಿಜಯಪುರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ ದ್ವಿಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಹಾಲಿ ಸದಸ್ಯ ಮತ್ತು ಯುವ ನಾಯಕ ಸುನಿಲಗೌಡ ಪಾಟೀಲ ಅವರಿಗೆ ಟಿಕೆಟ್ ನೀಡಿದೆ.

ಈ ಮೂಲಕ ಕಾಂಗ್ರೆಸ್ ಮಾಜಿ ಸಚಿವ ಎಂ. ಬಿ. ಪಾಟೀಲ ಅವರ ಸಹೋದರ ಸುನೀಲಗೌಡ ಪಾಟೀಲ ಯುವ ನಾಯಕತ್ವಕ್ಕೆ ಜೈ ಎಂದಿದೆ.

ಕಾಂಗ್ರೆಸ್ ಟಿಕೆಟ್ ನೀಡಿರುವ ಉಳಿದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

Leave a Reply

ಹೊಸ ಪೋಸ್ಟ್‌