ಬುದ್ಧ, ಬಸವ, ಅಂಬೇಡ್ಕರ್, ಮಹಾವೀರರು ಕಾಲಾತೀತರು: ಸಿಎಂ ಬೊಮ್ಮಾಯಿ
ಬೆಂಗಳೂರು: ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಮಹಾವೀರರು ಸಾರ್ವಕಾಲಿಕರು. ಇವರ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ. ಹೀಗಾಗಿ ಇವರು ಕಾಲಾತೀತರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿಲ್ಲಿ ವಿಶ್ವ ಬುದ್ಧ ಧಮ್ಮ ಸಂಘ ಮತ್ರಯ ನಾಗಸೇನಾ ಬುದ್ಧ ವಿಹಾರ ವತಿಯಿಂದ 72 ನೇ ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರೀಯ ಬೌದ್ಧ ದಾಂಮಾಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ಬುದ್ಧನ ಶಕ್ತಿ ಪ್ರಭಾವ, ಶಾಂತಿ ಮತ್ತು ಸಾಧನೆ ಬಹಳ ಮುಖ್ಯ. ಇವರೆಲ್ಲರೂ ಸಾಧಕರು. ಸಾವಿನ ನಂತರವೂ ಬದುಕುತ್ತಿದ್ದಾರೆ. ಅವರದ್ದು ತ್ಯಾಗ […]
ಪ್ರಬುದ್ದ, ಜಾಗರೂಕ ಮತದಾರರಿಂದ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯ- ಪಿಯು ಡಿಡಿ ಎಸ್. ಎನ್. ಬಗಲಿ
ವಿಜಯಪುರ: ಪ್ರಜಾಪಭುತ್ವದ ಯಶಸ್ಸು ಪ್ರಬುದ್ದ ಮತ್ತು ಜಾಗರೂಕ ಮತದಾರರಿಂದಲೇ ಸಾಧ್ಯ. ಉತ್ತಮ ನಾಗರಿಕನಾಗಿ ಸುಭದ್ರ ಸರಕಾರದ ರಚನೆಗಾಗಿ ಇಂದಿನ ಯುವಕರಿಗೆ ಸೂಕ್ತ ತರಬೇತಿ ಅಗತ್ಯ. ಮತದ ಮಹತ್ವ ತಿಳಿಸಲು ಪ್ರೌಢ ಹಾಗೂ ಪದವಿ ಪೂರ್ವ ಹಂತದಿಂದಲೇ ತರಭೇತಿ ನೀಡಬೇಕು ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ಉಪ ನಿರ್ದೇಶಕ ಎಸ್.ಎನ್. ಬಗಲಿ ಹೇಳಿದ್ದಾರೆ. ವಿಜಯಪುರ ನಗರದ ಬಾಲಕಿಯರ ಸರಕಾರಿ ಪಿಯು ಕಾಲೇಜಿನ ಶಾರದಾ ಸಭಾ ಭವನದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಮತ್ರು ಪದವಿ ಪೂರ್ವ ಶಿಕ್ಷಣ ಇಲಾಖೆ […]
ನಿಗದಿತ ಅವಧಿಯೊಳಗೆ ಜಂತುಹುಳು ಮಾತ್ರೆ ಒದಗಿಸಿ- ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ನಿಗದಿತ ಅವಧಿಯೊಳಗೆ ಒಂದರಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ತಪ್ಪದೇ ನಿರ್ದಿಷ್ಟ ಪ್ರಮಾಣದ ಜಂತುಹುಳು ನಿವಾರಣೆ ಮಾತ್ರೆ ನೀಡಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಹೇಳಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಹಿನ್ನೆಲೆ ನಾನಾ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾ ಸಮನ್ವಯ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು. ಜಂತುಹುಳು ನಿವಾರಣೆ ಮಾತ್ರೆಯು ಮಕ್ಕಳು ಮತ್ತು ವಯಸ್ಕರಿಗೆ ಸಮಾನವಾಗಿ ಸುರಕ್ಷಿತ ಔಷಧಿಯಾಗಿದೆ ಎಂದು ಅವರು ತಿಳಿಸಿದರು. ರಾಷ್ಟ್ರೀಯ […]