ಸಿಂದಗಿಯಲ್ಲಿ ಮತದಾನ ಮಾಡಿದ ಶಾಸಕ ರಮೇಶ ಭೂಸನೂರ

ವಿಜಯಪುರ: ವಿಧಾನ ಪರಿಷತ ಚುನಾವಣೆಯಲ್ಲಿ ಬಿಜೆಪಿ ಶಾಸಕ ರಮೇಶ ಭೂಸನೂರ ಮತದಾನ ಮಾಡಿದ್ದಾರೆ.

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಸಿಂದಗಿ ಪುರಸಭೆ ಮತಗಟ್ಟೆಯಲ್ಲಿ ಬಿಜೆಪಿ ಶಾಸಕ ರಮೇಶ ಭೂಸನೂರ ತಮ್ಮ ಹಕ್ಕು ಚಲಾಯಿಸಿದರು.

Leave a Reply

ಹೊಸ ಪೋಸ್ಟ್‌