ಚಡಚಣದಲ್ಲಿ ಮತದಾನ ಮಾಡಿದ ನಾಗಠಾಣ ಶಾಸಕ ಡಾ. ದೇವಾನಂದ ಚವ್ಹಾಣ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ ಮತದಾನ ಶಾಂತಿಯುತವಾಗಿದೆ.

ವಿಜಯಪುರ ಜಿಲ್ಲೆಯ ನಾಗಠಾಣ(ಮೀ) ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಕೂಡ ತಮ್ಮ ಮತ ಚಲಾಯಿಸಿದ್ದಾರೆ.

ಚಡಚಣ ಪಟ್ಟಣ ಪಂಚಾಯಿತಿ ಮತಗಟ್ಟೆಗೆಯಲ್ಲಿ ಶಾಸಕ ಡಾ. ದೇವಾನಂದ ಚವ್ಹಾಣ ಮತದಾನ ಮಾಡಿದರು.

One Response

Leave a Reply

ಹೊಸ ಪೋಸ್ಟ್‌