ಮತದಾನ ಮಾಡಿದ ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಸವಣೆ ಶಾಂತಿಯುತವಾಗಿದೆ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಬಸವನ ಬಾಗೇವಾಡಿ ಪಟ್ಟಣದಲ್ಲಿರುವ ಪುರಸಭೆ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

Leave a Reply

ಹೊಸ ಪೋಸ್ಟ್‌