ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ವಿಜಯಪುರ ನಗರದ ವಾರ್ಡ್ ನಂ. 1 ರಲ್ಲಿ ಸಂಗಮೇಶ ಬಬಲೇಶ್ವರ ಚಾಲನೆ

ವಿಜಯಪುರ: ರಾಜ್ಯಾದ್ಯಂತ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಆರಂಭವಾಗಿದೆ.

ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯುತ್ತಿರುವ ಈ ಅಭಿಯಾನಕ್ಕೆ ನಾನಾ ಕಡೆಗಳಲ್ಲಿ ಚಾಲನೆ ನೀಡಲಾಗಿದೆ.

ವಿಜಯಪುರ ನಗರದ ವಾರ್ಡ್ ಸಂಖ್ಯೆ 1 ರಲ್ಲಿ ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಮಂಜುನಾಥ ನಿಡೋನಿ, ದಾವಲ್ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌