ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ ಗೆಲುವು

ವಿಜಯಪುರ: ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ ಕೊನೆಗೂ ಗೆದ್ದು ಜಯದ ನಗೆ ಬೀರಿದ್ದಾರೆ.

ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಿ. ಎಚ್. ಪೂಜಾರ ನಿಗದಿತ ಮತಗಳ ಗುರಿ ತಲುಪಿ ವಿಜಯಿಯಾದರು.

ತೀವ್ರ ಪೈಪೋಟಿ ನೀಡಿದ್ದ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಸೋಲು ಅನುಭವಿಸಬೇಕಾಯಿತು.

Leave a Reply

ಹೊಸ ಪೋಸ್ಟ್‌