ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಎರಡನೇ ಬಾರಿ ವಿಧಾನ ಪರಿಷತ್ತಿಗೆ ಆಯ್ಜೆ ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ.
ಈವರೆಗೆ ನಡೆದ ಮತ ಎಣಿಕೆಯಲ್ಲಿ ಸುನೀಲಗೌಡ ಪಾಟೀಲ- 3332 ಮತಗಳನ್ನು ಪಡೆದು ಆಯ್ಜೆಯಾಗಿದ್ದು, ಅಧಿಕೃತ ಅಂಕಿ-ಅಂಶಗಳು ಬರಬೇಕಿದೆ.
ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ-2222ಮತ್ತು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ- 1459 ಮತಗಳನ್ನು ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.