ಬಸವ ನಾಡಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಜಯಪುರ ಪ್ರವಾಸ ಕೈಗೊಂಡಿದ್ದಾರೆ.

ಹುಬ್ಬಳ್ಳಿಯಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ವಿಜಯಪುರಕ್ಕೆ ಆಗಮಿಸಿದ ಸಿಎಂ, ಮೊದಲಿಗೆ ಅಟಲ್ ಬಿಹಾರಿ ವಾಜಪೇಯಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಗೌರವ ಸಲ್ಲಿಸಿದರು.

Leave a Reply

ಹೊಸ ಪೋಸ್ಟ್‌