ಎಂ. ಬಿ. ಪಾಟೀಲ ಅವರಿಗೆ ಗೋವಾ ಚುನಾವಣೆ ವೀಕ್ಷಕರ ಜವಾಬ್ದಾರಿ- ಮಂಗಳವಾರ ಗೋವಾ ತೆರಳಲಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ

ವಿಜಯಪುರ: ಮಾಜಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಕಾಂಗ್ರೆಸ್ ಹೈಕಮಾಂಡ ಮತ್ತೋಂದು ಜವಾಬ್ದಾರಿ ವಹಿಸಿದೆ. ಇತ್ತೀಚೆಗಷ್ಟೇ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ನೇಮಕ ಮಾಡಿತ್ತು. ಇದೀಗ ಪಂಚ ರಾಜ್ಯಗಳ ಚನಾವಣೆಯಲ್ಲಿ ಮತ್ತೋಂದು ಜವಾಬ್ದಾರಿ ವಹಿಸಿದೆ‌ ಗೋವಾ ಚುನಾವಣೆ ಕಾಂಗ್ರೆಸ್ ವೀಕ್ಷರನ್ನಾಗಿ ಎಂ. ಬಿ. ಪಾಟೀಲ ಅವರನ್ನು ಎಐಸಿಸಿ ನೇಮಕ ಮಾಡಿ ಮತ್ತೋಂದು ಹೊಸ ಜವಾಬ್ದಾರಿ ನೀಡಿದೆ.  ಇದು ಎಐಸಿಸಿಯಲ್ಲಿ ಎಂ. ಬಿ. ಪಾಟೀಲ ಅವರು ವರ್ಚಸ್ಸು ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ. ಮಂಗಳವಾರ ಗೋವಾಕ್ಕೆ ಎಂ. ಬಿ. […]

ಬಸವನ ಬಾಗೇವಾಡಿಯ ಗೊಳಸಂಗಿಯಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಶಿವಾನಂದ ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಗೊಳಸಂಗಿ ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.   ಗೊಳಸಂಗಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಬಸವೇಶ್ವರ ಮಂಗಲ ಕಾರ್ಯಾಲಯ, ರೈತ ಭವನ ಹಾಗೂ ಒಕ್ಕಲುತನ ಹುಟ್ಟುವಳಿ ಮಾರಾಟ ಸಮಿತಿಯ ಗೋಡಾವನಗಳನ್ನು ಶಾಸಕರು ಉದ್ಘಾಟಿಸಿದರು. ಶ್ರೀ ಬಸವೇಶ್ವರ ಮಂಗಲ ಕಾರ್ಯಾಲಯವನ್ನು ಸುವರ್ಣ ಗ್ರಾಮೋದಯ ಯೋಜನೆಯ ಅನುದಾನದ ಅಡಿಯಲ್ಲಿ ರೂ. 1.75 ಕೋ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.  ರೈತ ಭವನವನ್ನು […]

ತಿಕೋಟಾ ಕೆರೆಗೆ ನೀರು ಬಿಡಿಸುವ ಮೂಲಕ ರೈತರ ಕಷ್ಟಕ್ಕೆ ಸ್ಪಂದಿಸಿದ ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ತಿಕೋಟಾ ಕೆರೆಗೆ ನೀರು ಬಿಡಿಸುವ ಮೂಲಕ ರೈತರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಿದ್ದಾರೆ. ತಿಕೋಟಾ ಜಾಕವೆಲ್‍ಗೆ ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.  ತಿಕೋಟಾ ಕೆರೆಗೆ ನೀರು ಹರಿಸುವುದರಿಂದ ಕೆರೆಯ ಸಾಂಡ್‍ ಕೆಳಭಾಗದ ಸುಮಾರು 1100 ಮನೆಗಳಿಗೆ ನೀರು ನುಗ್ಗುತ್ತಿರುವುದರ ಕುರಿತು ಅಧಿಕಾರಿಗಳು ಈ ಸಂದರ್ದಭದಲ್ಲಿ ಸುನೀಲಗೌಡ ಪಾಟೀಲ ಅವರಿಗೆ ಮಾಹಿತಿ ನೀಡಿದರು. ನಂತರ ಈ ಸಮಸ್ಯೆಗೆ ಸುನೀಲಗೌಡ ಪಾಟೀಲ […]

ಬಿಜೆಪಿ, ಕಾಂಗ್ರೆಸ್ ಬಿಡುವವರ ಪಟ್ಟಿ ನನ್ನ ಬಳಿ ಇದೆ- ಚುನಾವಣೆ ಆರು ತಿಂಗಳಿರುವಾಗ ಸಂಪುಟ ವಿಸ್ತರಿಸಿದರೆ ಸಚಿವನಾಗಲ್ಲ- ಯತ್ನಾಳ

ವಿಜಯಪುರ: ಬಿಜೆಪಿ ಮತ್ತು ಕಾಂಗ್ರೆಸ್ ಬಿಡುವವರ ಲಿಸ್ಟ್ ತಮ್ಮ ಬಳಿ ಇದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಬಿಡುವವರ ಲಿಸ್ಟ್ ನನ್ನ ಬಳಿ ಇದೆ. ಅದೇ ರೀತಿ, ಬಿಜೆಪಿ ಬಿಡುವವರ ಲಿಸ್ಟ್ ಕೂಡ ನನ್ನ ಬಳಿ ಇದೆ. ಸಮಯ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ತಿಳಿಸಿದರು. ಆರು ತಿಂಗಳು ತಡೆಯಿರಿ. ಜಾದು ಹೇಗೆ ನಡೆಯುತ್ತದೆ ಎಂಬುದನ್ನು ನೋಡುತ್ತೀರಿ. ಕಾಂಗ್ರೆಸ್ ಬಿಡುವವರ ಸಂಖ್ಯೆ […]