ಹಳಕಟ್ಟಿ ಸಂಶೋಧನ ಕೇಂದ್ರದ ಕಾರ್ಯ ವೈಖರಿಗೆ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ನಂದೀಶ ಹಂಜೆ ಶ್ಲಾಘನೆ

ವಿಜಯಪುರ:  ಬಿ ಎಲ್ ಡಿ ಇ(BLDE) ಸಂಸ್ಥೆಯ ವಚನಪಿತಾಮಹ ಡಾ. ಫ.ಗು.ಹಳಕಟ್ಟಿ(Halakatti) ಸಂಶೋಧನ ಕೇಂದ್ರ(Research Centre) ಇತರರಿಗೆ ಮಾದರಿಯಾಗಿದೆ(Model) ಎಂದು ಕನ್ನಡ(Kannada) ಪುಸ್ತಕ ಪಾಧಿಕಾರದ ಅಧ್ಯಕ್ಷ ಡಾ. ನಂದೀಶ ಹಂಜೆ ಶ್ಲಾಘಿಸಿದ್ದಾರೆ. ಸೋಮವಾರ ರಾತ್ರಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಂಶೋಧನ ಕೇಂದ್ರ ಮತ್ತು ವಾಚನಾಲಯದಲ್ಲಿ ಸುಮಾರು ಒಂದು ಗಂಟೆ ಕಾಲ ಕುಳಿತುಕೊಂಡು ಸಮಗ್ರ ಮಾಹಿತಿ ಪಡೆದರು. ಅಲ್ಲದೇ ಇಲ್ಲಿರುವ ವ್ಯವಸ್ಥೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಇದೊಂದು ವಿಶ್ವವಿದ್ಯಾಲಯ ಮಟ್ಟದ ಸಂಸ್ಥೆಯಾಗಿದೆ. ವಿಶ್ವ ಸಾಹಿತ್ಯಕ್ಕೆ ವಚನ ಸಾಹಿತ್ಯ […]

1995ರ ನಂತರದ ಶಾಲೆಗಳಿಗೆ ಅನುದಾನ, ಶಿಕ್ಷಣ, ಕೌಶಲ್ಯಾಭಿವೃದ್ಧಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಿ- ಎಂಎಲ್ಸಿ ಅರುಣ ಶಹಾಪುರ ಮತ್ತೀತರರಿಂದ ಸಿಎಂ ಭೇಟಿ

ಬೆಂಗಳೂರು: ಬಿಜೆಪಿ(BJP) ಶಿಕ್ಷಕ(Teacher) ಮತ್ತು ಪದವೀಧರ(Graduate) ಕ್ಷೇತ್ರದ ವಿಧಾನ ಪರಿಷತ್ತಿನ(MLC) ಸದಸ್ಯರು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommayi) ಅವರನ್ನು ಭೇಟಿ ಮಾಡಿ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದ್ದಾರೆ. ಎಂಎಲ್‌ಸಿ ಅರುಣ ಶಹಾಪುರ(Arun Shahapur) ಮತ್ತು ಇತರ ಎಂಎಲ್‌ಸಿ ಗಳು ಸಿಎಂ ಭೇಟಿ ಮಾಡಿದರು.  ಅಲ್ಲದೇ, ಈ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮುಂಬರುವ ಬಜೆಟ್ […]

ರಾಜ್ಯದಲ್ಲಿ ಬಿಜೆಪಿಗೆ ಮತ್ತೊಮ್ಮೆ ಅಧಿಕಾರ ಖಚಿತ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು ರಾಜ್ಯದಲ್ಲಿ ಬಿಜೆಪಿ(BJP) ಮತ್ತೋಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಮುಖ್ಯನಂತ್ರಿ (CM)ಬಸವರಾಜ ಬೊಮ್ಮಾಯಿ(Basavaraj Bommayi) ವಿಶ್ಚಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ(Bengaluru) ಬಿಜೆಪಿ ರಾಜ್ಯಾಧ್ಯಕ್ಷ(State President) ಮತ್ತು ಸಂಸದ ನಳಿನ್‍ಕುಮಾರ(Nalin Kumar Kateel) ಕಟೀಲ ಮತ್ತು ತಮ್ಮ ಸಮ್ಮುಖದಲ್ಲಿ ರಾಮನಗರ(Ramanagar) ಜಿಲ್ಲೆ ಮತ್ತು ಬೆಳಗಾವಿ(Belagavi) ಜಿಲ್ಲೆಯ ಖಾನಾಪುರದ(Khanapur) ಪ್ರಮುಖ ಮುಖಂಡರು ಬಿಜೆಪಿಗೆ ಸೇರ್ಪಡೆ(Join) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿಯ ವಿಸ್ತರಣೆ ಕಾರ್ಯ ಆರಂಭಗೊಂಡಿದೆ. ಪಕ್ಷದ ಬದ್ಧತೆಯ ಕಾರ್ಯಕರ್ತರು ಮತ್ತು ಮುಖಂಡರ ನೆರವಿನಿಂದ ಬಿಜೆಪಿ, 2023ರ ವಿಧಾನಸಭೆ ಚುನಾವಣೆಯಲ್ಲಿ […]