ಎರಡು ವರ್ಷಗಳ ಬಳಿಕ ಭೌತಿಕವಾಗಿ ಪರೀಕ್ಷೆ ಬರೆದು ಖುಷಿಯಿಂದ ಅಡ್ವಾನ್ಸ್ ಹೋಳಿ ಹಬ್ಬ ಆಚರಿಸಿದ ವಿದ್ಯಾರ್ಥಿಗಳು
ವಿಜಯಪುರ: ಕೊರೊನಾದಿಂದಾಗಿ(Corona) ವಿದ್ಯಾರ್ಥಿಗಳು(Students) ಮತ್ತು ಅದರಲ್ಲಿಯೂ ಪ್ರಾಥಮಿಕ(Primary) ಮತ್ತು ಪ್ರೌಢ(Secondary) ಶಾಲೆಗಳ(School) ಮಕ್ಕಳು(Children) ಎರಡು ವರ್ಷ ಮನೆಯಲ್ಲಿ ಕುಳಿತು ಆನಲೈನ್ ನಲ್ಲಿಯೇ ಪರೀಕ್ಷೆ ಎದುರಿಸಿದ್ದರು. ಪರಸ್ಪರ ಭೇಟಿಯಂತೂ ಫೋನ್ ಕರೆ ಮತ್ತು ಇತರ ಸಾಮಾಜಿಕ ಜಾಲತಾಣಗಳ ಮೂಲಕ ಮಾತ್ರ ನಡೆಯುತ್ತಿತ್ತು. ಅದರಲ್ಲೂ ಭೌತಿಕವಾಗಿ ವಾರ್ಷಿಕ ಪರೀಕ್ಷೆ ಬರೆದು ಸಂಭ್ರಮಿಸುವ ಕ್ಷಣಗಳನ್ನು ಈ ವಿದ್ಯಾರ್ಥಿಗಳಿಗೆ ಸಾಧ್ಯವಾಗಿರಲ್ಲಿ. ಯಾವಾಗ ಭೌತಿಕ ತರಗತಿಗಳು ಪ್ರಾರಂಭವಾದವೋ ಅದೇ ಅಂದಿನಿಂದ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಯಿತು. ಅಲ್ಲದೇ, ಮಕ್ಕಳೂ ಕೂಡ ಮೊಬೈಲ್ ಜಂಜಾಟದಿಂದ … Continue reading ಎರಡು ವರ್ಷಗಳ ಬಳಿಕ ಭೌತಿಕವಾಗಿ ಪರೀಕ್ಷೆ ಬರೆದು ಖುಷಿಯಿಂದ ಅಡ್ವಾನ್ಸ್ ಹೋಳಿ ಹಬ್ಬ ಆಚರಿಸಿದ ವಿದ್ಯಾರ್ಥಿಗಳು
Copy and paste this URL into your WordPress site to embed
Copy and paste this code into your site to embed