ಒಳಾಂಗಣ ಕ್ರೀಡಾಂಗಣ ಕಾಮಗಾರಿ ಪರಿಶೀಲಿಸಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ನಗರದ ಕನಕದಾಸ ಬಡಾವಣೆಯಲ್ಲಿ ನಿರ್ಮಿಸಲಾಗುತ್ತಿರುವ ಒಳಾಂಗಣ ಕ್ರೀಡಾಂಗಣದ ಕಾಮಗಾರಿಯನ್ನು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಪರಿಶೀಲಿಸಿದರು. 

ಡಿಸಿ ಪಿ. ಸುನೀಲ ಕುಮಾರ ಕನಕದಾಸ ಬಡಾವಣೆಯಲ್ಲಿರುವ ಒಳಾಂಗಣ ಕ್ರೀಡಾಂಗಣ ಕಾಮಗಾರಿ ಪರಿಶೀಲಿಸಿದರು

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್. ಜಿ. ಲೋಣಿ, ಲೋಕೋಪಯೋಗಿ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಹಿರೇಗೌಡರ, ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ರಾಜು ಮುಜುಮದಾರ, ಅಸಿಸ್ಟಂಟ್ ಎಂಜಿನಿಯರ್ ರವಿ ಪವಾರ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌