ಶಿವಣಗಿಯಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅಧ್ಯಕ್ಷತೆಯ ಶ್ರೀ ಸೌಹಾರ್ದ ಸಹಕಾರಿ ನಿಯಮಿತದ ನಾಲ್ಕನೇ ಶಾಖೆ ಆರಂಭ
ವಿಜಯಪುರ: ಮಾಜಿ ಸಚಿವ(Former Minister) ಅಪ್ಪು ಪಟ್ಟಣಶೆಟ್ಟಿ(Appu Pattanashetty) ಆಧ್ಯಕ್ಷರಾಗಿರುವ (Chairman) ವಿಜಯಪುರದ(Vijayaprua) ಶ್ರೀ ಸೌಹಾರ್ದ(Shree Souharda) ನಿಯಮಿತದ 4ನೇ ಶಾಖೆ ವಿಜಯಪುರ ತಾಲೂಕಿನ ಶಿವಣಗಿ(Shivanagi) ಗ್ರಾಮದಲ್ಲಿ ಆರಂಭವಾಗಿದೆ. ಈ ಶಾಖೆಯನ್ನು ಬಂಥನಾಳದ ಡಾ. ವೃಷಭಲಿಂಗೇಶ್ವರ ಶಿವಯೋಗಿಗಳು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಈ ಶಾಖೆಯಿಂದ ಕಷ್ಠದಲ್ಲಿರುವ ರೈತ, ಕೂಲಿ ಕಾರ್ಮಿಕರ ಮತ್ತು ವ್ಯಾಪಾರಿಗಳಿಗೆ ಅನುಕೂಲವಾಗಲಿ ಎಂದು ಆಶೀರ್ವಚನ ನೀಡಿದರು. ಮಾಜಿ ಸಚಿವ ಮತ್ತು ಬ್ಯಾಂಕಿನ ಅಧ್ಯಕ್ಷ ಅಪ್ಪಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಈ ಶಾಖೆಯ ಆರಂಭದಿಂದ ಯುವಕರಿಗೆ […]
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆದಾರರು ಪರವಾಣಿಗೆ ಪಡೆಯುವುದು ಕಡ್ಡಾಯ- ಪೌರಾಯುಕ್ತ ವಿಜಯ ಮೆಕ್ಕಳಕಿ
ವಿಜಯಪುರ: ಮಹಾನಗರ ಪಾಲಿಕೆಯ(Corporation) ವ್ಯಾಪ್ತಿಯಲ್ಲಿಯ(Limits) ಎಲ್ಲ ಉದ್ದಿಮೆದಾರರು(Businessmen) ಕರ್ನಾಟಕ(Karnataka) ಕಾರ್ಪೋರೇಷನ್ ಅಧಿನಿಯಮ-1976ರ ಸೆಕ್ಷನ್ 353ರ ಪ್ರಕಾರ ಉದ್ದಿಮೆ(Industry) ಪರವಾನಿಗೆಯನ್ನು(Licence) ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ. ಪೌರಾಯುಕ್ತರು ಮಹಾನಗರಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಯಾದ ಎಸ್. ಎಸ್. ಸುರ್ಕಿ, ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್(ಪರಿಸರ) ಅಶೋಕಕುಮಾರ ಮತ್ತು ಇತರ ಅಧಿಕಾರಿಗಳೊಂದಿಗೆ ವಿಜಯಪುರ ನಗರದ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ವಾಣಿಜ್ಯ ಸಂರ್ಕೀಣದಲ್ಲಿರುವ 150 ಮಳಿಗೆಗಳಿಗೆ ಭೇಟಿ ನೀಡಿ, ಉದ್ದಿಮೆ ಪರವಾನಿಗೆ […]
ಸಿಎಂ ಬೊಮ್ಮಾಯಿ ಭೇಟಿ ಮಾಡಿ ಸನ್ಮಾನಿಸಿದ ಅಖಿಲ ಭಾರತ ಮಾಳಿ, ಮಾಲಗಾರ ಸಮಾಜದ ಮುಖಂಡರು- ಯಾಕೆ ಗೊತ್ತಾ?
ಬೆಂಗಳೂರು: ಅತೀ ಹಿಂದುಳಿದ(Too Backward) ಮಾಳಿ(Mali), ಮಾಲಗಾರ(Malagar) ಸಮಾಜದ ಮುಖಂಡರು(Community Leaders) ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommayi) ಭೇಟಿ ಮಾಡಿ ಸನ್ಮಾನಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ ನಲ್ಲಿ ಅತೀ ಹಿಂದುಳಿದಿರುವ ಮಾಳಿ ಸಮಾಜದ ಅಭಿವೃದ್ಧಿಗೆ ಅನುದಾನ ನಿಗದಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಮಾಳಿ/ಮಾಲಗಾರ ಸಮಾಜದ ಮುಖಂಡರು ಮುಖ್ಯಮಂತ್ರಿಯನ್ನು ಸನ್ಮಾನಿಸಿದರು ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತೇರದಾಳ ಬಿಜೆಪಿ ಶಾಸಕ ಸಿದ್ದು […]
ಎಂಎಲ್ಸಿ ಅರುಣ ಶಹಾಪುರ ಶಾಸಕರ ನಿಧಿಯಿಂದ ಸಿಂದಗಿ ತಾಲೂಕಾಸ್ಪತ್ರೆಗೆ ಅಂಬುಲೆನ್ಸ್ ಹಸ್ತಾಂತರ
ವಿಜಯಪುರ: ವಿಧಾನ ಪರಿಷತ(MLC) ಬಿಜೆಪಿ ಸದಸ್ಯ(BJP Member) ಅರುಣ ಶಹಾಪುರ(Arun Shahapur) ಅವರ ಪ್ರದೇಶ ಅಭಿವೃದ್ಧಿ ಯೋಜನೆಯಡಿ(Grant) ಸುಮಾರು ರೂ. 14 ಲಕ್ಷಕ್ಕಿಂತ ಹೆಚ್ಚು ಅನುದಾನದಲ್ಲಿ ಖರೀದಿಸಲಾಗಿರುವ ಅಂಬುಲೆನ್ಸನ್ನ್ನುನು(Ambulance) ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಾಸ್ಪತ್ರೆಗೆ ಹಸ್ತಾಂತರ ಮಾಡಲಾಗಿದೆ. ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಅವರು ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಆರೋಗ್ಯ ಮತ್ತು ಕುಟುಂಬ […]