ಕತ್ನಳ್ಳಿ ಜಾತ್ರೆ ಭಕ್ತರಿಂದ, ಭಕ್ತರಿಗಾಗಿ, ಭಕ್ತರಿಗೋಸ್ಕರ ನಡೆಯುವ ಜಾತ್ರೆಗೆ ಭಕ್ತರನ್ನು ಆಹ್ವಾನಿಸಿದ ಸ್ವಾಮೀಜಿ
ವಿಜಯಪುರ: ಇದು ಭಕ್ತರ(Devotees) ಜಾತ್ರೆ(Fair). ಭಕ್ತರಿಗಾಗಿ ಇರುವ ಜಾತ್ರೆ. ಭಕ್ತರಿಗೆಗೋಸ್ಕರ ಆಯೋಜಿಸಲಾಗಿರುವ(Organised) ಜಾತ್ರೆ. ಇಲ್ಲಿ ಭಕ್ತರೇ ಸರ್ವಸ್ವ. ಭಕ್ತರೆ ಮಾಲೀಕರು(Owner). ಈ ಜಾತ್ರೆಗೆ ಬಸವ ನಾಡು(Basava Nadu), ದೇಶ-ವಿದೇಶಗಳ ಎಲ್ಲ ಭಕ್ತರು ಪರಿವಾರದೊಂದಿಗೆ ಬಂದು ಸದಾಶಿವನ ದರ್ಶನ, ಆಶೀರ್ವಾದ ಪಡೆದು ಎಲ್ಲರೂ ಉದ್ಧಾರವಾಗಬೇಕು. ಎಲ್ಲರೂ ಆಶೀರ್ವಾದ ಇರಲಿದೆ ಎಂದು ವಿಜಯಪುರ ಜಿಲ್ಲೆಯ ಸುಕ್ಷೇತ್ರ ಕತ್ನಳ್ಳಿ ಎಂದೇ ಹೆಸರಾಗಿರುವ ಕತಕನಹಳ್ಳಿ ಶ್ರೀ ಸದಾಶಿವ ಮಠಾಧೀಶ ಶ್ರೀ ಶಿವಯ್ಯ ಸ್ವಾಮೀಜಿ ಆಹ್ಬಾನ ನೀಡಿದ್ದಾರೆ. ಕತ್ನಳ್ಳಿಯಲ್ಲಿ ಮಾತನಾಡಿದ ಅವರು ಮಾಜಿ ಸಚಿವ […]
ದ್ರಾಕ್ಷಿ, ಲಿಂಬೆ ಬೆಳೆಗಾರರು, ಸಚಿವರು, ಶಾಸಕರಿಂದ ಸಿಎಂ ಭೇಟಿ- ಕೃತಜ್ಞತೆ ಸಲ್ಲಿಕೆ
ಬೆಂಗಳೂರು: ದ್ರಾಕ್ಷಿ(Grapes) ಮತ್ತು ಲಿಂಬೆ(Lemon) ಬೆಳೆಗಾರರು(Growers) ಮತ್ತು ಶಾಸಕರು(MLAs) ಬೆಂಗಳೂರಿನಲ್ಲಿ(Bengaluru) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು. ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘ ಮತ್ತು ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಜನಪ್ರತಿನಿಧಿಗಳು ಭೇಟಿ ಮಾಡಿದ್ದರು. ದ್ರಾಕ್ಷಾರಸ ಅಭಿವೃದ್ಧಿ ಮಂಡಳಿಗೆ ಬಜೆಟ್ ನಲ್ಲಿ ರೂ. 35 ಕೋ. ಅನುದಾನ ನಿಗದಿ ಮಾಡಿದ್ದಕ್ಕಾಗಿ ಸಿಎಂ ಭೇಟಿ ಮಾಡಿದ ಮುಖಂಡರು ಕೃತಜ್ಞತೆಗಳನ್ನು ಸಲ್ಲಿಸಿದರು. ವಿಜಯಪುರ ಜಿಲ್ಲೆಯ ತೊರವಿ ಗ್ರಾಮದಲ್ಲಿ ರೂ. 35 ಕೋ. ವೆಚ್ಚದಲ್ಲಿ ದ್ರಾಕ್ಷಿ […]