ಎಸ್ ಎಸ್ ಎಲ್ ಸಿ ಪರೀಕ್ಷೆ: ಮೇ 2ನೇ ವಾರ ಫಲಿತಾಂಶ- ಜೂನ ಕೊನೆಯ ವಾರ ಪೂರಕ ಪರೀಕ್ಷೆ- ಬಿ. ಸಿ. ನಾಗೇಶ.
ವಿಜಯಪುರ: ಈಗ ಮುಕ್ತಾಯವಾಗಿರುವ ಎಸ್ ಎಸ್ ಎಲ್ ಸಿ(SSLC) ಪರೀಕ್ಷೆ(Exam) ಫಲಿತಾಂಶ(Result) ಮೇ 2ನೇ ವಾರದಲ್ಲಿ(2ನೇ ವಾರ) ಪ್ರಕಟವಾಗಲಿದೆ. ಅಲ್ಲದೇ, ಜೂನ್ ಕೊನೆಯ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ. ಸಿ. ನಾಗೇಶ(Education Minister B C Nagesh) ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಮಾತನಾಡಿದ ಅವರು, ಸುಸೂತ್ರವಾಗಿ ಮುಗಿದಿದ್ದು, ಮೇ 2ನೇ ವಾರ ಫಲಿತಾಂಶ ಪ್ರಕಟವಾಗಲಿದೆ. ಜೂನ್ ಕೊನೆಯ ವಾರ ಪೂರಕ […]
ಪ್ರಧಾನಿಗೆ ಪತ್ರ ಬರೆದ ಎಂ. ಬಿ. ಪಾಟೀಲ-ಉಕ್ರೇನಿನಿಂದ ಮರಳಿರುವ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಆಗ್ರಹ
ವಿಜಯಪುರ: ಯುದ್ಧಪೀಡಿತ(War Hit) ಉಕ್ರೇನಿನಿಂದ(Ukraine) ಸ್ವದೇಶಕ್ಕೆ ಹಿಂತಿರುಗಿರುವ(Returned) ವೈದ್ಯಕೀಯ ವಿದ್ಯಾರ್ಥಿಗಳMedical Students) ಶೈಕ್ಷಣಿಕ ಸಮಸ್ಯೆ ಬಗೆ ಹರಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ(Prime Minister Narendra Midi) ಅವರಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(M B Patil) ಅವರು ಪತ್ರ ಬರೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಧಾನಿಗೆ ಬರೆದಿರುವ ಪತ್ರದ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಯುದ್ಧ ಪೀಡಿತ ಉಕ್ರೇನಿನಿಂದ ಸ್ವದೇಶಕ್ಕೆ ಹಿಂತಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಬಗೆ ಹರಿಸುವಂತೆ ಕೋರಿ […]
ಬೆಲೆಯೇರಿಕೆ ಬಗ್ಗೆ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಬೆಲೆಯೇರಿಕೆಗೆ(Price Hike) ಸಂಬಂಧಿಸಿದಂತೆ ಕಾಂಗ್ರೆಸ್ಸಿಗೆ(Congress) ಪ್ರತಿಭಟನೆ(Protest) ಮಾಡುವ ನೈತಿಕ ಹಕ್ಕಿಲ್ಲ(Moral Right). ದೇಶದಲ್ಲಿ ಅತೀ ಹೆಚ್ವು ಬೆಳೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ಸಿನದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿChief Minister Basavaraj Bommayi) ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಪಿಎಫ್ಐ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು, ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದು ಅವರು ತಿಳಿಸಿದರು. ಮುಸ್ಕಾನ್ […]