ಬಿಜೆಪಿ, ಕಾಂಗ್ರೆಸ್ ಕಚೇರಿಗಳು, ಮಹಿಳಾ ವಿವಿ, ಅಮ್ಮನ ಮಡಿಲು ಟ್ರಸ್ಟ್ ಆಶ್ರಯದಲ್ಲಿ ಪ್ರತ್ಯೇಕವಾಗಿ ಅಂಬೇಡ್ಕರ್ ಜಯಂತಿ ಆಚರಣೆ
ವಿಜಯಪುರ: ಬಿಜೆಪಿ ಕಚೇರಿ(BJP Office), ಕಾಂಗ್ರೆಸ್ ಕಚೇರಿ(Congress Office), ಮಹಿಳಾ ವಿವಿ(Women University) ಮತ್ತು ಅಮ್ಮನ ಮಡಿಲು ಚಾರಿಟೆಬಲ್ ಟ್ರಸ್ಟ್(Ammmana Madilu Charitable Trust) ಆಶ್ರಯದಲ್ಲಿ ಪ್ರತ್ಯೇಕವಾಗಿ ಡಾ. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಬಿಜೆಪಿ ಕಚೆರಿಯಲ್ಲಿ ಆಚರಣೆ ಬಿಜೆಪಿ ಎಸ್. ಸಿ. ಮೋರ್ಚಾ ನಗರ ಘಟಕದ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಬಿಜೆಪಿ ಸಂಘಟನಾ ಮಹಾಮಂತ್ರಿ ಪ್ರಕಾಶ ಅಕ್ಕಲಕೋಟ ಮಾತನಾಡಿ, ಡಾ. ಬಿ. ಆರ್. ಅಂಬೇಡ್ಕರ […]
ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ರಚಿಸಿರುವ ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ- ಸಚಿವ ಉಮೇಶ ಕತ್ತಿ
ವಿಜಯಪುರ: ಸ್ವತಂತ್ರ ಭಾರತ(Independent Inida) ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ(Democracy System) ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ(Dr. B. R. Ambedkar) ಅವರು ರಚಿಸಿರುವ ಸಂವಿಧಾನ(Constitution) ಭದ್ರ ಬುನಾದಿಯಾಗಿದೆ ಎಂದು ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ(Minister Umesh Katti) ಹೇಳಿದ್ದಾರೆ. ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವಿಜಯಪುರ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಡಾ. ಬಿ. ಆರ್. […]
ವಿಜಯಪುರ ಜಿಲ್ಲೆಗೆ ಸಚಿವ ಸ್ಥಾನ ಸಿಗಲಿದೆ- ಚಿಕ್ಕೋಡಿ ಮೊದಲು ನೂತನ ಜಿಲ್ಲೆಯಾಗಲಿ- ಸಚಿವ ಉಮೇಶ ಕತ್ತಿ
ವಿಜಯಪುರ: ವಿಜಯಪುರ ಜಿಲ್ಲೆಗೆ(Vijayapura District) ಆದಷ್ಟು ಬೇಗ ಸಚಿವ ಸ್ಥಾನ(Ministership) ಸಿಗುತ್ತದೆ. ಬಿಜೆಪಿ ಕಾರ್ಯಕಾರಿಣಿ(BJP Executive Committee Meeting) ಮುಗಿದ ಮೇಲೆ ಏ. 20ರ ನಂತರ ಸಚಿವ ಸ್ಥಾನ ಸಿಗಬಹುದು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ(District Incharge Miniater) ಸಚಿವ ಉಮೇಶ ಕತ್ತಿ(Umesh Katti) ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಈ ಮೂಲಕ ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸುಳಿವು ನೀಡಿದ್ದಾರೆ. ಸಚಿವರು ತಿಳಿಸಿದರು. ಬೆಳಗಾವಿ ಜಿಲ್ಲೆ ವಿಭಜನೆ ವಿಚಾರ ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆ. 18 […]
ಗುಮ್ಮಟ ನಗರಿಯಲ್ಲಿ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ ಶಾಸಕ ಯತ್ನಾಳ, ಡಿಸಿ, ಎಸ್ಪಿ, ಜಿ. ಪಂ. ಸಿಇಓ ಭಾಗಿ
ವಿಜಯಪುರ: ಗುಮ್ಮಟ ನಗರಿ(Gummata Nagari) ವಿಜಯಪುರದಲ್ಲಿ(Vijayapura) ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ(Dr. B. R. Ambedkar) ಜಯಂತಿಯನ್ನು(Jayanti) ಸಡಗರ ಮತ್ತು ಸಂಭ್ರಮದಿಂದ(Celbration) ಆಚರಿಸಲಾಗುತ್ತಿದೆ. ವಿಜಯಪುರ ನಗರದ ಜಲನಗರದ ಬುದ್ಧ ವಿವಾಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಎಸ್ಪಿ ಎಚ್. ಡಿ. ಆನಂದ ಕುಮಾರ, ಜಿ. ಪಂ. ಸಿಇಓ ರಾಹುಲ ಶಿಂಧೆ, ದಲಿತ ಸಂಘಟನೆಗಳ ಮುಖಂಡರು ಮತ್ತು ಇತರರು ಪಾಲ್ಗೋಂಡರು. ಅಲ್ಲದೇ, ಅಂಬೇಡ್ಕರ […]
ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದಿಂದ ಸುಮಾರು ಒಂದು ರೂ. 1 ಲ. ಕೋ. ಅನುದಾನ ಬಂದಿದೆ- ಸಂಸದ ರಮೇಶ ಜಿಗಜಿಣಗಿ
ವಿಜಯಪುರ: ಕೇಂದ್ರ(Union) ಸರಕಾರದಿಂದ(Government) ವಿಜಯಪುರ ಜಿಲ್ಲೆಯಲ್ಲಿ ನಾನಾ ಯೋಜನೆಗಳಿಗೆ(Various Schemes) ಸುಮಾರು ಒಂದು ಲಕ್ಷ ಕೋಟಿ ರೂಪಾಯಿ(Rs. 1 lakn Crore) ಅನುದಾನ(Grant) ಬಂದಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ನಗರಾಭಿವೃದ್ದಿ ಇಲಾಖೆ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿ ನಿರ್ಮಿಸಿದ ವಸತಿ ಸಮುಚ್ಛಯ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ರೂ. 1560 […]