ವಿಜಯಪುರ ಹೊಸ ಡಿಸಿ ವಿಜಯಮಹಾಂತೇಶ ಬಿ.‌ದಾನಮ್ಮನವರ ಅಧಿಕಾರ ಸ್ವೀಕಾರ- ಶುಭ ಕೋರಿದ ನಿರ್ಗಮಿತ ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ(Vijayapura) ನೂತನ‌(New) ಜಿಲ್ಲಾಧಿಕಾರಿಯಾಗಿ(Deputy Commissioner) ವಿಜಯಮಹಾಂತೇಶ ಬಿ. ದಾನಮ್ಮನವರ+Vijayamahantesh B. Danammanavar) ಅಧಿಜಾರ ಸ್ವೀಕರಿಸಿದ್ದಾರೆ.

ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರ ಹಸ್ತಾಂತರಿಸಿದರು.

ವಿಜಯಪುರ ನೂತನ ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ಅಧಿಕಾರ ಸ್ವೀಕರಿಸಿದರು

ಪಿ. ಸುನೀಲ ಕುಮಾರ ಅವರು ವಿಜಯಪುರ ಜಿಲ್ಲಾಧಿಕಾರಿಯಾಗಿ ಸುಮಾರು ಒಂದು ವರ್ಷ ಎಂಟು ತಿಂಗಳು ಕಾರ್ಯ ನಿರ್ವಹಿಸಿದ್ದಾರೆ.

ಇನ್ನು ಮುಂದೆ ವಿಜಯಮಹಾಂತೇಶ ಬಿ. ದಾನಮ್ಮನವರ ವಿಜಯಪುರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.

Leave a Reply

ಹೊಸ ಪೋಸ್ಟ್‌