Air Port: ಈ ವರ್ಷಾಂತ್ಯಕ್ಕೆ ಬಸವ ನಾಡಿನ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಸೂಚನೆ- ಸಚಿವ ಗೋವಿಂದ ಕಾರಜೋಳ
ವಿಜಯಪುರ: ಬಸವ ನಾಡು(Basava Nadu) ವಿಜಯಪುರದ(Vijayaura) ಬಹು ನಿರೀಕ್ಷಿತ ವಿಮಾನ ನಿಲ್ದಾಣ(Air Port) ಕಾಮಗಾರಿಯನ್ನು ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ(December Month End) ಪೂರ್ಣಗೊಳಿಸಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ(Water Resources Minister Govind Karajol) ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಗಡುವು ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಬುರಣಾಪುರ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಾಮಗಾರಿಯ ಪರಿಶೀಲನೆ ನಡೆಸಿ ಮಾತನಾಡಿದರು. ಐತಿಹಾಸಿಕ ವಿಜಯಪುರ ನಗರಕ್ಕೆ ಇನ್ನಷ್ಟು ಮೆರುಗು ನೀಡುವ […]
Yogotsava: ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಯೋಗೋತ್ಸವ ಕಾರ್ಯಕ್ರಮ- ಯೋಗ ಜೀವನದ ಅವಿಭಾಜ್ಯ ಅಂಗವಾಗಲಿ ಎಂದ ಪ್ರಮುಖರು
ವಿಜಯಪುರ: ಪ್ರತಿನಿತ್ಯ(Everyday) ಯೋಗ(Yoga) ರೂಢಿ(Practice) ಮಾಡಿಕೊಂಡು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು(Physical And Mental Health) ಸೃದೃಢವಾಗಿಟ್ಟುಕೊಳ್ಳಬೇಕು ಎಂದು ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ(Vijayapura SP H D Anand Kumar) ಹೇಳಿದ್ದಾರೆ. ವಿಜಯಪುರ ನಗರದ ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಭಾರತ ಸರಕಾರ ಆಯುಷ್ಯ ಮಂತ್ರಾಲಯ, ಮುರಾರ್ಜಿ ದೇಸಾಯಿ ರಾಷ್ರ್ಟೀಯ ಯೋಗ ವಿದ್ಯಾಲಯ, ನವ ದೆಹಲಿ, ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯ, ವಿಜಯಪುರ ಮತ್ತು ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ತಪೋವನ […]
DC Sugarcane:ಏಪ್ರೀಲ್ ಮಾಸಾಂತ್ಯದೊಳಗೆ ರೈತರಿಗೆ ಕಬ್ಬಿನ ಹಣ ಪಾವತಿಸಲು ಕಾರ್ಖಾನೆಗಳಿಗೆ ವಿಜಯಪುರ ಡಿಸಿ ಸೂಚನೆ
ವಿಜಯಪುರ: ಸಕ್ಕರೆ ಕಾರ್ಖಾನೆಗಳು(Sugar Factories) 2021-22ನೇ ಆರ್ಥಿಕ ವರ್ಷದಲ್ಲಿ(Financial Year) ಕಬ್ಬು ಪೂರೈಸಿರುವ(Sugarcane Supplied) ಎಲ್ಲಾ ರೈತರಿಗೆ(All Farmers) ಏಪ್ರೀಲ್ 30ರೊಳಗೆ ಕಡ್ಡಾಯವಾಗಿ ಹಣ ಪಾವತಿ(Clear Pending Bills) ಮಾಡಬೇಕು. ಇಲ್ಲದಿದ್ದರೆ, ಅಂಥ ಕಾರ್ಖಾನೆಗಳ ವಿರುದ್ಧ ಕ್ರಮಕ್ಕಾಗಿ ಕಬ್ಬು ಆಯುಕ್ತರಿಗೆ ವರದಿ ಸಲ್ಲಿಸಲಾಗುವುದು ಎಂದು ವಿಜಯಪುರ ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Deputy Commissioner Dr. Vijayamahantesh B. Danammanavar) ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿಜಯಪುರ ಜಿಲ್ಲಾ ಉಸ್ತುವಾರಿ ಹಾಗೂ […]
ZP CEO: ನಾನಾ ಗ್ರಾ. ಪಂ. ಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ಜಿ. ಪಂ. ಸಿಇಓ ರಾಹುಲ ಶಿಂಧೆ
ವಿಜಯಪುರ: ವಿಜಯಪುರ(Vijayapura) ಜಿಲ್ಲಾ ಪಂಚಾಯಿತಿ(Zilla Panchayat) ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ(Chief Executive Officer) ರಾಹುಲ ಶಿಂಧೆ(Rahul Shindhe) ಅವರು ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ, ರೂಗಿ ಮತ್ತು ಬಬಲಾದ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ(Visits Various Gram Panchayats Officers), ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿಯ ಹಾಜರಾತಿ, ಪ್ರಸ್ತುತ ಸಾಲಿನ ತೆರಿಗೆ ವಸೂಲಾತಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ವೇತನದ ಕುರಿತು ಅವರು ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ತರಬೇತಿ […]
Commercial Crop: ವಾಣಿಜ್ಯ ಬೆಳೆಗೆ ಆದ್ಯತೆ ನೀಡಲು ರೈತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಸಲಹೆ
ವಿಜಯಪುರ: ವಾಣಿಜ್ಯ ಬೆಳೆಗಳಾದ(Commercial Crop) ಲಿಂಬೆ(Lemon), ದಾಳಿಂಬೆ(Pomegranate), ಸೀತಾಫಲ(Custard Apple), ದ್ರಾಕ್ಷಿಯಂತಹ(Grapes) ಬೆಳೆಗಳನ್ನು ಹೆಚ್ಚಾಗಿ ಬೆಳೆದು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಅರಣ್ಯ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ವಿ.ಕತ್ತಿ ರೈತರಿಗೆ ಸಲಹೆ ನೀಡಿದ್ದಾರೆ. ವಿಜಯಪುರ ನಗರದ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯ ಲಿಂಬೆ ಉತ್ಸವ-2022 ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು […]