Textile Park: ವಿಜಯಪುರದಲ್ಲಿ ಜವಳಿ ಪಾರ್ಕ್ ನಿರ್ಮಾಣ- ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡಿದ ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ವಿಜಯಪುರದಲ್ಲಿ(Vijayapura) ಜವಳಿ ಪಾರ್ಕ್(Textile Park) ನಿರ್ಮಿಸುವಂತೆ ಆಗ್ರಹಿಸಿ ಬಿಜೆಪಿ ಸಂಸದ(BJP Member Of Parliament) ರಮೇಶ ಜಿಗಜಿಣಗಿ(Ramesh Jigajinagi) ನವದೆಹಲಿಯಲ್ಲಿ ಕೇಂದ್ರ ಜವಳಿ ಸಚಿವ ಪಿಯುಷ ಗೋಯಲ(Piyush Goel) ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರಕಾರ ವಿಜಯಪುರದಲ್ಲಿ ಜವಳಿ ಪಾರ್ಕ್ ನಿರ್ಮಿಸುವಂತೆ ಈಗಾಗಲೇ ಕಳುಹಿಸಿರುವ ಪ್ರಸ್ತಾವನೆಗೆ ಸ್ಪಂದಿಸಿ ಸಮಗ್ರ ಜವಳಿ ಪಾರ್ಕ್ ನಿರ್ಮಿಸುವಂತೆ ಸಂಸದರು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.  ಅಲ್ಲದೇ, ವಿಜಯಪುರ ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪನೆಯಿಂದಾಗುವ ಲಾಭಗಳ ಕುರಿತು ಸಚವರಿಗೆ […]

Panchamasali Reservaton: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ: ಮುಖ್ಯಮಂತ್ರಿ ಶಿಗ್ಗಾವಿ ನಿವಾಸದ ಎದುರು ಧರಣಿ ನಡೆಸಲು ಕೂಡಲ ಸಂಗಮ ಸ್ವಾಮೀಜಿ ನಿರ್ಧಾರ

ವಿಜಯಪುರ: ಪಂಚಮಸಾಲಿ(Panchamasali) ಸಮುದಾಯಕ್ಕೆ 2ಎ ಮೀಸಲಾತಿ(2A Reservation) ಘೋಷಣೆ(Announcement) ಮಾಡದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ(Chief Minister) ಶಿಗ್ಗಾವಿ ನಿವಾಸದ ಎದುರು ಧರಣಿ ಸತ್ಯಾಗ್ರಹ ಮಾಡುವುದಾಗಿ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ(Basavajaya Mrutyunjaya Swamiji) ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಬಂಧಪಟ್ಟಂತೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ತಕ್ಷಣ ಅನೇಕ ಬಾರಿ ನಮಗೆ ಬಹಳ ದೊಡ್ಡ ಭರವಸೆ ಕೊಟ್ಟಿದ್ದರು.  ಅವರ ಮೇಲೆ […]

Ration DC: ಮೇ ತಿಂಗಳ ಪಡಿತರ ಪಡೆಯಲು ಜಿಲ್ಲಾಧಿಕಾರಿ ಡಾ. ಮಹಾಂತೇಶ ಬಿ. ದಾನಮ್ಮನವರ ಸೂಚನೆ

ವಿಜಯಪುರ: ಪಡಿತರ ಚೀಟಿ(Ration Card) ಹೊಂದಿರುವ ಫಲಾನುಭವಿಗಳು(Beneficiary) ಮೇ ತಿಂಗಳ(May Month) ಅಂತ್ಯೋದಯ ಅನ್ನ ಯೋಜನೆ(Antyodaya Anna Yojane) ಹಾಗೂ ಆದ್ಯತಾ (ಬಿಪಿಎಲ್) ಪಡಿತರ ಚೀಟಿದಾರರು(BPL Card Holder) ಸಂಬಂಧಿಸಿದ ನ್ಯಾಯ ಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಜಿಲ್ಲಾಧಿಕಾರಿಗಳಾದ ಡಾ. ವಿಜಯ ಮಹಾಂತೇಶ ಬಿ. ದಾನಮ್ಮನವರ ಸೂಚಿನೆ ನೀಡಿದ್ದಾರೆ.  ಸಾರ್ವಜನಿಕ ವಿತರಣಾ ಪದ್ದತಿಯ ಅನ್ನಭಾಗ್ಯ ಯೋಜನೆಯಡಿ 2022ನೇ ಮೇ ತಿಂಗಳಿಗೆ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 35 ಕೆಜಿ ಆಹಾರ ಧಾನ್ಯಗಳಲ್ಲಿ 15 ಕೆಜಿ ಬಿಳಿಜೋಳ […]