Drinking Water: ಕುಡಿವ ನೀರಿಗೆ ತೊಂದರೆಯಾಗದಂತೆ ಕ್ರಮ: ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ,: ಕಾಲುವೆಗಳಿಗೆ(Canal) ನೀರು ಹರಿಸುವ(Water Release) ಮೂಲಕ ಜನ, ಜಾನುವಾರುಗಳಿಗೆ(Publc and Cattles)ಕುಡಿವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammavar) ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳ ಜಲ ಸಂಗ್ರಹಾಲಯ ಕಾಲುವೆಗಳ ಮೂಲಕ ನೀರು ಹರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸಹಾಯಕ ಆಯುಕ್ತರು, ಪೊಲೀಸ್ ಉಪಾಧೀಕ್ಷಕರು, ತಹಸೀಲ್ದಾರರು, ತಾಲೂಕು ಪಂಚಾಯಿತಿ ಮುಖ್ಯ … Continue reading Drinking Water: ಕುಡಿವ ನೀರಿಗೆ ತೊಂದರೆಯಾಗದಂತೆ ಕ್ರಮ: ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ