Agri Fest: ರೈತರಿಗೆ ನೀರು, ವಿದ್ಯುತ್ ನೀಡಿದರೆ ದೇಶದ ಶ್ರೀಮಂತರ ಪಟ್ಟಿಗೆ ಸೇರುತ್ತಾರೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ರೈತರಿಗೆ(Farmers) ನೀರು(Water) ಮತ್ತು ವಿದ್ಯುತ್(Electricity) ನೀಡಿದರೆ(Provided) ರೈತರಷ್ಟೇ ಅಲ್ಲ ದೇಶವು ವಿಶ್ವದಲ್ಲಿ ಶ್ರೀಮಂತವಾಗಲು(Rich) ಸಾಧ್ಯ ಎಂದು ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ನಗರದಲ್ಲಿ ಬಿ.ಎಲ್.ಡಿ.ಇ ಸಂಸ್ಥೆ, ಎ.ಎಸ್.ಪಿ ವಾಣಿಜ್ಯ ಮಹಾವಿದ್ಯಾಲಯದ ಎಂ. ಬಿ. ಎ ವಿಭಾಗ ಆಯೋಜಿಸಿರುವ ಐದು ದಿನಗಳ ಕೃಷಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ರೈತರು ದೇಶದ ಬೆನ್ನೆಲುಬು. ಅನ್ನದಾತರಿಗೆ ನೀರು ಮತ್ತು ವಿದ್ಯುತ್ ನೀಡಿದರೆ ರಾಷ್ಟ್ರದ ಶ್ರೀಮಂತರ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುತ್ತಾರೆ. ಜ್ಞಾನಯೋಗಾಶ್ರಮದ ಶ್ರೀ […]

SSLC Results: ದಕ್ಷ ಪೊಲೀಸ್ ಅಧಿಕಾರಿ ರವೀಂದ್ರ ನಾಯ್ಕೋಡಿ ಪುತ್ರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 97.12 ಅಂಕ

ವಿಜಯಪುರ: ಈ ಬಾರಿ ಎಸ್ ಎಸ್ ಎಲ್ ಸಿ(SSLC) ಪರೀಕ್ಷೆ ಫಲಿತಾಂಶ(Exam Result) ಬಸವ ನಾಡು(Basava Nadu) ವಿಜಯಪುರ ಜಿಲ್ಲೆಯ(Vijayapura District) ಜನರಿಗೆ ಹೆಮ್ಮೆ ತಂದಿದೆ.  ಈ ಸಲ ಒಟ್ಟು 7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಟಾಪರ್(Topper) ಆಗಿದ್ದಾರೆ.  ಇವರಲ್ಲಿ ಓರ್ವ ವಿದ್ಯಾರ್ಥಿ ಸರಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ್ದರೆ, ಉಳಿದ ಆರು ಜನರಲ್ಲಿ ಒಂದೇ ಸರಕಾರಿ ವಸತಿ ಶಾಲೆ ಇಬ್ಬರು, ಮೂವರು ವಿದ್ಯಾರ್ಥಿಗಳು ಖಾಸಗಿ ಹಾಗೂ ಓರ್ವ ವಿದ್ಯಾರ್ಥಿನಿ ಸರಕಾರಿ […]

Best University: ದೇಶದ ಅತ್ಯುತ್ತಮ ವೈದ್ಯಕೀಯ ವಿವಿಗಳಲ್ಲಿ ಬಿ ಎಲ್ ಡಿ ಇ ಡೀಮ್ಡ್ ವಿವಿಗೆ ಏಳನೇ ಸ್ಥಾನದ ಹೆಮ್ಮೆ

ವಿಜಯಪುರ: ದೆಹಲಿಯ(Delhi) ಎಜುಕೇಷನ್(Education) ವರ್ಲ್ಡ್(World) ಇಂಡಿಯಾ(India) ಪ್ರೈ. ಲಿ. ನಡೆಸಿದ ದೇಶದ ಅತ್ಯುತ್ತಮ ವಿಶ್ವವಿದ್ಯಾಲಯಗಳ ಸಮೀಕ್ಷೆಯಲ್ಲಿ(Good Univesrities Survey) ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯ ಏಳನೇ ಸ್ಥಾನ ಪಡೆದುಕೊಂಡಿದೆ ಎಂದು ಉಪಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ದೆಹಲಿಯ ಸಂಸ್ಥೆ ದೇಶದ ಪ್ರಮುಖ 300 ನಾನಾ ಸರಕಾರಿ, ಅನುದಾನಿತ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಇರುವ ಮೂಲಭೂತ ಸೌಕರ್ಯಗಳು, ಬೋಧನೆ ಪದ್ಧತಿ, ವಿಜ್ಞಾನ […]

SSLC Results: ಬಸವ ನಾಡಿನ ಬಂಪರ್ ಸಾಧನೆ- ಜಿಲ್ಲೆ, 7 ಜನ ವಿದ್ಯಾರ್ಥಿಗಳು ರಾಜ್ಯಕ್ಕೆ ಫಸ್ಟ್- ಜಿಲ್ಲಾಡಳಿತದ ಪ್ರಯತ್ನಕ್ಕೆ ಸಂದ ಫಲ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆ ಮತ್ತು ಜಿಲ್ಲೆಯ ವಿದ್ಯಾರ್ಥಿಗಳು ಈ ಬಾರಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬಂಪರ್ ಸಾಧನೆ ಮಾಡಿದ್ದಾರೆ. ರಾಜ್ಯಕ್ಕೆ ವಿಜಯಪುರ ಜಿಲ್ಲೆ ಮೊದಲು ಸ್ಥಾನ ಪಡೆದಿದ್ದು, ಪರೀಕ್ಷೆಗೆ ಹಾಜರಾದ ಶೇ. 87.57 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಅಲ್ಲದೇ, ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲ, ಒಂದೇ ಸರಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.     […]

SSLC Result: ಎಸ್ ಎಸ್ ಎಲ್ ಸಿ ಶೇ. ಫಲಿತಾಂಶದಲ್ಲಿ ವಿಜಯಪುರ ಜಿಲ್ಲೆ ಎ ಗ್ರೇಡ್- ಗುಣಾ ಶೇ. ಪಟ್ಟಿಯಲ್ಲಿ 21ನೇ ಸ್ಥಾನ- ಜಿಲ್ಲಾಡಳಿತ ಸ್ಪಷ್ಟನೆ

ವಿಜಯಪುರ: ಎಸ್ ಎಸ್ ಎಲ್ ಸಿ(SSLC) ಫಲಿತಾಂಶದಲ್ಲಿ(Result) ವಿಜಯಪುರ ಜಿಲ್ಲೆ(Vijayapura District) ಶೇಕಡಾವಾರಿನಲ್ಲಿ(Percentage) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ ಎಂಬ ಸುದ್ದಿ ಸಖತ್ ಸೌಂಡ್ ಮಾಡಿತ್ತು.  ಆದರೆ, ಈ ಕುರಿತು ವಿಜಯಪುರ ಜಿಲ್ಲಾಡಳಿತ ಸಂಜೆ ಜಿಲ್ಲೆ ಮೊದಲ ಸ್ಥಾನದಲ್ಲಿದೆ ಎಂದು ನೀಡಿದ್ದ ಮಾಹಿತಿ ರಾತ್ರಿಯ ವೇಳೆಗೆ ಬದಲಾಯಿಸಿತು.  ಜಿಲ್ಲೆ ಎ ಗ್ರೇಡ್(A Grade) ಪಡೆದಿದೆ ಎಂದು ಸ್ಪಷ್ಟಪಡಿಸಲಾಯಿತು. ಈ ಕುರಿತು ಸ್ಪಷ್ಟನೆ ನೀಡಿದ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮವರ, ವಿಜಯಪುರ ಜಿಲ್ಲೆ ಎಸ್ ಎಸ್ […]