ಬೆಂಗಳೂರು: ವಿಜಯಪುರದಲ್ಲಿ ನಿರ್ಮಾನವಾಗುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಶ್ರೀ ಬಸವೇಶ್ವರರ ಹೆಸರಿಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಸಿದ್ದು ಸವದಿ, ಅರವಿಂದ ಬೆಲ್ಲದ ಉಪಸ್ಥಿತರಿದ್ದರು.