Shahapur Reaction: ಸೋಲನ್ನು ಸ್ವೀಕರಿಸುತ್ತೇನೆ- ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ- ಅರುಣ ಶಹಾಪುರ

ಬೆಳಗಾವಿ: ವಾಯುವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ನಡೆಸ ಚುನಾವಣೆಯಲ್ಲಿ ತಾವು ಸೋಲನ್ನು ಒಪ್ಪಿಕೊಂಡು ಮುಂದುವರೆಯುವುದಾಗಿ ಬಿಜೆಪಿ ಪರಾಜಿತ ಅಭ್ಯರ್ಥಿ ಅರುಣ ಶಹಾಪುರ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಫಲಿತಾಂಶ ಪ್ರಕಟವಾದ ಬಳಿಕ ಮಾತನಾಡಿದ ಅವರು, ಶಿಕ್ಷಕರು ಮತ್ತು ಶಿಕ್ಷಣ ಕ್ಷೇತ್ರದ ಬಗ್ಗೆ ಜನ ನಂಬಿಕೆಯನ್ನು ಕಳೆದುಕೊಳ್ಳುವ ಸ್ಥಿತಿ ಇದ್ದಾಗಲೂ ನನಗೆ ಬೆಂಬಲಚಾಗಿ ನಿಂತು ಮತ ಹಾಕಿದ ಶಿಕ್ಷಕರು ಆಶಾವಾದ ಮೂಡಿಸಿದ್ದಾರೆ. ಹಣದ ಪ್ರಭಾವ ಮತ್ತು ರಾಜಕೀಯ ಶಡ್ಯಂತ್ರ ಮಧ್ಯೆಯೂ ಕೂಡ ನನ್ನ ಪರವಾಗಿ ನಿಂತು ಮತ ಚಲಾಯಿಸಿದ ಶಿಕ್ಷಕರಿಗೆ ಅಭಿನಂದನೆ […]

Election Win: ವಾಯುವ್ಶ ಶಿಕ್ಷಕರ ಮತಕ್ಷೇತ್ರದಲ್ಲಿ ಹುಕ್ಕೇರಿ ಗೆಲುವು- ಯಾರಿಗೆ ಎಷ್ಟು ಮತ ಬಂದಿವೆ ಗೊತ್ತಾ?

ಬೆಳಗಾವಿ: ವಿಧಾನ ಪರಿಷತ್ ವಾಯುವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಜಯಿಸಿ ಗೆಲುವಿನ ನಗೆ ಬೀರಿದ್ದಾರೆ. ಬೆಳಗಾವಿಯ ಜ್ಯೋತಿ ಪಿ ಯು ಕಾಲೇಜಿನಲ್ಲಿ ನಡೆದ ಮತ ಎಣಿಕೆಯಲ್ಲಿ ಆರಂಭದಿಂದಲೇ ಭರ್ಜರಿ ಮುನ್ನಡೆ ಸಾಧಿಸಿದ ಪ್ರಕಾಶ ಹುಕ್ಕೇರಿ ತಮ್ಮ‌ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ ಅವರನ್ನು ನಿರೀಕ್ಷೆಯಂತೆ ಭಾರೀ ಮತಗಳ ಅಂತರದಿಂದ ಸೋಲುಣಿಸಿದ್ದಾರೆ. ಈ ಚುನಾವಣೆಯಲ್ಲಿ ಪ್ರಕಾಶ ಹುಕ್ಕೇರಿ ಅವರು ಚಲಾವಣೆಯಾದ ಒಟ್ಟು ಸಿಂಧು ಮತಗಳಲ್ಲಿ ಶೇ. 56.92 ಮತಗಳನ್ನು ಗಳಿಸುವ […]

Hukkeri Win: ವಾಯುವ್ಯ ಶಿಕ್ಷಕರ ಮತಕ್ಷೇತ್ರದಿಂದ ಜಯಿಸಿ ಗೆಲುವಿನ‌ ನಗೆ ಬೀರಿದ ಪ್ರಕಾಶ ಹುಕ್ಕೇರಿ

ಬೆಳಗಾವಿ: ವಿಧಾನ ಪರಿಷತ್ ವಾಯುವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಜಯಿಸಿ ಗೆಲುವಿನ ನಗೆ ಬೀರಿದ್ದಾರೆ. ಬೆಳಗಾವಿಯ ಜ್ಯೋತಿ ಪಿ ಯು ಕಾಲೇಜಿನಲ್ಲಿ ನಡೆದ ಮತ ಎಣಿಕೆಯಲ್ಲಿ ಆರಂಭದಿಂದಲೇ ಭರ್ಜರಿ ಮುನ್ನಡೆ ಸಾಧಿಸಿದ ಪ್ರಕಾಶ ಹುಕ್ಕೇರಿ ತಮ್ಮ‌ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ ಅವರನ್ನು ನಿರೀಕ್ಷೆಯಂತೆ ಸೋಲುಣಿಸಿದ್ದಾರೆ. ಮೂರನೇ ಸುತ್ತಿನಲ್ಲಿ ಒಟ್ಟು 21402 ಮತಗಳಲ್ಲಿ ಮತಗಳ ಪೈಕಿ ಪ್ರಕಾಶ ಹುಕ್ಕೇರಿ 11460 ಮತಗಳನ್ನು ಪಡೆದರೆ ಅರುಣ ಶಹಾಪುರ 6406 ಮತ […]

Horatti Win: ವಿಪ ಚುನಾವಣೆ- ಪಶ್ಚಿಮ ಶಿಕ್ಷಕರ ಮತಕ್ಷೇತ್ರದಿಂದ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು

ಬೆಳಗಾವಿ: ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಮತಕ್ಷೇತ್ರಕ್ಜೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನಲ್ಲಿ ನಡೆದ ಮತ ಎಣಿಕೆಯಲ್ಲಿ ಬಸವರಾಜ ಹೊರಟ್ಟಿ ಅವರು ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಅವರನ್ನು 4669 ಮತಗಳ ಭಾರಿ ಅಂತರದಿಂದ ಸೋಲಿಸಿ ವಿಜಯ ಮಾಲೆ ಧರಿಸಿದ್ದಾರೆ. ಮತ ಎಣಿಕೆ ಮುಗಿದ ಬಳಿಕ ವಿಜಯಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲಾ ಬಿಸ್ವಾಸ್ ಗೆಲುವಿನ ಪ್ರಮಾಣ […]

Lokayukta Yatnal: ನೂತನ‌ ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ ಅವರನ್ನು ಅಭಿನಂದಿಸಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ

ಬೆಂಗಳೂರು: ರಾಜ್ಯ ನೂತನ ಲೋಕಾಯುಕ್ತರಾಗಿ ನ್ಯಾ. ಬಿ. ಎಸ್. ಪಾಟೀಲ‌ ಪ್ರಮಾಣ ವಚನ‌ ಸ್ವೀಕರಿಸಿದ್ದಾರೆ. ಬೆಂಗಳೂರಿನಲ್ಲಿ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. ನೂತನ ಲೋಕಾಯುಕ್ತರನ್ನು ಭೇಟಿ ಮಾಡಿದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶುಭ ಕೋರಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ನಾನಾ ಗಣ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು. ನ್ಯಾ. ಬಿ. ಎಸ್. ಪಾಟೀಲ‌ ಅವರು […]

Lokayukta Oath: ಕರ್ನಾಟಕ ನೂತನ‌ ಲೋಕಾಯುಕ್ತರಾಗಿ ಬಿ.‌ ಎಸ್. ಪಾಟೀಲ ಅಧಿಕಾರ ಸ್ವೀಕಾರ

ಬೆಂಗಳೂರು: ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ(Justice Bhermanagouda Sanganagouda Patil) ಅವರು ರಾಜ್ಯದ(State) ನೂತನ(New) ಲೋಕಾಯುಕ್ತರಾಗಿ(Lokayukta) ಪ್ರಮಾಣ ವಚನ(Oath) ಸ್ವೀಕರಿಸಿದರು ಬೆಂಗಳೂರಿನಲ್ಲಿ ರಾಜಭವನದಲ್ಲಿ ನಡೆದ ಕಾರ್ಯಕ್ರನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ಲೋಕಾಯುಕ್ತರಿಗೆ ಹೂ ಗುಚ್ಛ ನೀಡಿ ಶುಭ ಕೋರಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ವಿಧಾನ ಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, […]

MLC Counting: ವಿಪ‌ ಚುನಾವಣೆ: ಬೆಳಗಾವಿಯಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ- ಮಧ್ಯಾಹ್ನ ವೇಳೆಗೆ ಫಲಿತಾಂಶ ಸಾಧ್ಯತೆ

ಬೆಳಗಾವಿ: ವಿಧಾನ ಪರಿಷತ(Legislative Council) ವಾಯುವ್ಯ ಶಿಕ್ಷಕರ(Northwest Teachers) ಮತ್ತು ಪದವೀಧರ(Graduates)ಹಾಗೂ ಪಶ್ಚಿಮ ಪದವೀಧರ(West Graduates) ಮತಕ್ಷೇತ್ರಕಗಳ ಮತ ಎಣಿಕೆ ಕಾರ್ಯ ಬೆಳಗಾವಿಯಲ್ಲಿ(Belagavi) ಆರಂಭವಾಗಿದೆ. ಇಲ್ಲಿಯ ಜ್ಯೋತಿ ಪಿಯು ಕಾಲೇಜಿನಲ್ಲಿರುವ ಮತ ಎಣಿಜೆ ಕೇಂದ್ರದಲ್ಲಿ ಬೆಳಗಾವಿ ವಲಯದ ಮೂರು ಸ್ಥಾನಗಳ ಮತ ಎಣಿಕೆ ನಡೆಯುತ್ತಿದೆ. ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದರೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹಣಾಹಣಿ ಇದೆ ಎಂದೇ ಅರ್ಥೈಸಲಾಗುತ್ತಿದೆ‌. ಬಿಜೆಪಿಯಿಂದ ಸ್ಪರ್ಧಿಸಿರುವ ಅರುಣ ಶಹಾಪುರ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ರಾಜಕೀಯವಾಗಿ […]

Superstitions Awareness: ಕಂದಾಚಾರ ನಿರ್ಮೂಲನೆ- ಸಾಮಾಜಿಕ ಚಿಂತಕ ಕಲ್ಲಪ್ಪ ಕಡೆಚೂರ ಅವರಿಂದ ಪವಾಡ ಬಯಲು ಕಾರ್ಯಕ್ರಮ

ವಿಜಯಪುರ: ಲಿಂಗಾಯಿತ ಧರ್ಮ ಜಾಗೃತೆಗಾಗಿ ಶರಣು ಪಡೆ ಲಿಂಗಾಯಿತ ಜಾಗರಣೆ ವೇದಿಕೆ ಅಧ್ಯಕ್ಷ ಕಲ್ಲಪ್ಪ ಕಡೆಚೂರ ಕಂದಾಚಾರ ತೊಲಗಿಸಲು ಶ್ರಮಿಸಿದ ಬಸವಣ್ಣನವರ ತತ್ವ ಸಿದ್ದಾಂತವನ್ನು ಪವಾಡ ಬಯಲು ಕಾರ್ಯಕ್ರಮ ನಡೆಸುವ ಮೂಲಕ ಗಮನ ಸೆಳೆದರು.  ವಿಜಯಪುರ ನಗರದ ಮಂಜುನಾಥ ನಗರದಲ್ಲಿರುವ ಲಕ್ಷಿ ಗುಡಿ ಬಳಿ ಅಂಧಶ್ರದ್ಧೆ ಮತ್ತು ಕಂದಾಚಾರ ನಿರ್ಮೂಲನೆಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಎಂಟು ಇಂಚಿನ ಮಳೆಯನ್ನು ಮೂಗಿನಲ್ಲಿ ಹತೋಡಿ( ಹ್ಯಾಮರ್ )ನಿಂದ ಹೋಡೆದು ಕೋಂಡರು.  ಅಲ್ಲದೇ, ಹಗ್ಗದಿಂದ ಕುತ್ತಿಗೆಗೆ ಉರಲು(ನೇಣು) ಹಾಕಿಕೊಂಡು ಅದರಿಂದ ಪಾರಾಗುವುದನ್ನು […]

Folklore Vijugouda: ಜನಪದ ಕಲಾವಿದರು ನಾಡಿನ ಸಾಂಸ್ಕೃತಿಕ ಆಸ್ತಿ- ವಿಜುಗೌಡ ಪಾಟೀಲ

ವಿಜಯಪುರ: ಜನಪದ ಕಲೆ ಮತ್ತು ಸಾಹಿತ್ಯ ನಮ್ಮ ದೇಶದ ಬಹುದೊಡ್ಡ ಆಸ್ತಿ.  ಜನಪದ ಕಲಾವಿದರು ಕಲಾ ಪ್ರದರ್ಶನದ ಮೂಲಕ ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಹೊಸಜಗತ್ತಿಗೆ ಪರಿಚಯಿಸುತ್ತ ಆದರ್ಶರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಸಾವಯವ ಬೀಜ ಮತ್ತು ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಹೇಳಿದ್ದಾರೆ.  ಕನ್ನಡ ಜಾನಪದ ಪರಿಷತ್ ಜಿಲ್ಲಾ, ತಾಲೂಕು, ವಲಯ ಘಟಕ ಆಶ್ರಯದಲ್ಲಿ ತಿಕೋಟಾ ತಾಲೂಕಿನ ಕನಮಡಿ ಅರಣ್ಯ ಸಿದ್ದೇಶ್ವರ ದೇವಸ್ಥಾನದಲ್ಲಿ ಜಾತ್ರೆಯ ಅಂಗವಾಗಿ ಆಯೋಜಿಸಿದ್ದ ಜಾನಪದ ಜಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. […]