PM Arrived: ಬೆಂಗಳೂರಿಗೆ ಬಂದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿದ್ದಾರೆ.

ಭಾರತೀಯ ವಾಯುಸೇನೆಯ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದ ಪ್ರಧಾನಿ‌‌ ನರೇಂದ್ರ ಮೋದಿ

ಭಾರತೀಯ ವಾಯುಸೇನೆ ವಿಶೇಷ ವಿಮಾನದಲ್ಲಿ ಕರ್ನಾಟಕಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಮತ್ತು ಇತರ ಅಧಿಕಾರಿಗಳು ಸ್ವಾಗತಿಸಿದರು.

 

ವಿಮಾನದಿಂದ ಕೆಳಗಿಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಾಲು ಹೊದಿಸಿ ಸ್ವಾಗತಿಸಿದರು. ಅಲ್ಲದೇ, ಪ್ರಧಾನಿ ಅವರಿಗೆ ಪುಸ್ತಕವೊಂದನ್ನು ನೀಡಿದರು.

Leave a Reply

ಹೊಸ ಪೋಸ್ಟ್‌