BJP Yoga Day: ಐತಿಹಾಸಿಕ ಗಗನ ಮಹಲ್ ನಲ್ಲಿ ಬಿಜೆಪಿ ಮುಖಂಡರಿಂದ ಯೋಗ ದಿನಾಚರಣೆ
ವಿಜಯಪುರ: ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ನಗರದ ಐತಿಹಾಸಿಕ ಗಗನ ಮಹಲ ಆವರಣದಲ್ಲಿ 8ನೇ ಅಂತಾರಾಷ್ಡ್ರೀಯ ಯೋಗ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಭವ್ಯ ಪರಂಪರೆ ಮತ್ತು ಸಂಸ್ಕೃತಿಯನ್ನು ಭಾರತದ ಋಷಿಮುನಿಗಳು ಸದೃಢ ಆರೋಗ್ಯಕ್ಕಾಗಿ ಯೋಗವನ್ನು ನಮಗೆಲ್ಲರಿಗೂ ವರವಾಗಿ ನೀಡಿದ್ದಾರೆ. ಈ ಯೋಗದ ಆರೋಗ್ಯ ಗುಟ್ಟನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಮುಂದೆ ತೆರೆದಿಟ್ಟಿದ್ದಾರೆ. ಈಗ ವಿಶ್ವಾದ್ಯಂತ 180ಕ್ಕೂ ಹೆಚ್ಚು ರಾಷ್ಟ್ರಗಳು ಯೋಗವನ್ನು ಆಚರಣೆ ಮಾಡುತ್ತಿವೆ. […]
India’s 1st A++ Grade Pharmacy Collage: ಬಿ ಎಲ್ ಡಿ ಇ ಫಾರ್ಮಸಿ ಕಾಲೇಜಿಗೆ ಹೆಮ್ಮೆಯ ಗರಿ
ವಿಜಯಪುರ: ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಸಂಗನಬಸವ ಫಾರ್ಮಸಿ ಕಾಲೇಜಿಗೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮೌಲ್ಯಾಂಕ ಮಂಡಳಿ(NAAC)ಯಿಂದ A++ ಗ್ರೇಡ್ ಮಾನ್ಯತೆ ದೊರೆತಿದೆ. ಈ ಕುರಿತು ಬಿ ಎಲ್ ಡಿ ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ವಿ. ಕುಲಕರ್ಣಿ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಜೂ. 17 ಮತ್ತು 18 ರಂದು ಎರಡು ದಿನಗಳ ಕಾಲ ಬಿ ಎಲ್ ಡಿ ಇ ಸಂಸ್ಥೆಯ ಸಂಗನಬಸವ ಫಾರ್ಮಸಿ ಕಾಲೇಜಿಗೆ ಭೇಟಿ ನೀಡಿದ ರಾಷ್ಟ್ರೀಯ […]
International Yoga Day: ಐತಿಹಾಸಿಕ ಗೋಳಗುಮ್ಮಟದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ- ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯ ಸಚಿವ ಉಮೇಶ ಕತ್ತಿ ಭಾಗಿ
ವಿಜಯಪುರ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ದೇಶದ 75 ಪ್ರಾಚೀನ ಸ್ಮಾರಕಗಳಲ್ಲಿ ಯೋಗ ದಿನ ಕಾರ್ಯಕ್ರಮ ನಡೆದಿದ್ದು, ಬಸವ ನಾಡು ವಿಜಯಪುರ ನಗರದ ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿಯೂ ಯೋಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗೋಳಗುಮ್ಮಟ ಆವರಣದಲ್ಲಿರುವ ಹುಲ್ಲಿನ ಹಾಸಿನ ಮೇಲೆ ಈ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕೇಂದ್ರ ನವೀಕರಿಸಬಹುದಾದ ಇಂಧನ ಹಾಗೂ ರಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ, ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಜಯಪುರ ಜಿಲ್ಲಾ ಉಸ್ತುವಾರಿ […]