BJP MB Patil: ಬಿಜೆಪಿಗೆ ಹಿನ್ನೆಡೆ ಆರಂಭವಾಗಿದೆ- ಜನ ಇವರಿಗೆ ಇತಿಶ್ರೀ ಹಾಡಲಿದ್ದಾರೆ- ಎಂ ಬಿ ಪಾಟೀಲ
ವಿಜಯಪುರ: ಐಟಿ, ಇಡಿ ಮತ್ತು ಸಿಬಿಐ(IT, ED And CBI)ನಂಥ ತನಿಖಾ ಸಂಸ್ಥೆಗಳು(Investigation Agencies) ಬಿಜೆಪಿಯ ಅಂಗಸಂಸ್ಥೆಗಳಾಗಿವೆ. ಬಿಜೆಪಿ ಐಟಿ ಡಿಪಾರ್ಟಮೆಂಟ್, ಬಿಜೆಪಿ ಇಡಿ ಡಿಪಾರ್ಟಮೆಂಟ್, ಬಿಜೆಪಿ ಸಿಬಿಐ ಡಿಪಾರ್ಟಮೆಂಟ್ ನಂತೆಕೆಲಸ ಮಾಡುತ್ತಿವೆ. ಈ ಎಲ್ಲ ವಿರೋಧಿ ಕೆಲಸಗಳಿಗೆ ಜನ ಇತಿಶ್ರೀ(People Say Bye) ಹಾಡಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ(KPCC Campaign Committee Chairman) ಎಂ. ಬಿ. ಪಾಟೀಲ(M B Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ […]
Amrut Bharati: ಹಲಸಂಗಿಯಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ- ಸಂಸದ ರಮೇಶ ಜಿಗಜಿಣಗಿ, ಶಾಸಕ ಡಾ. ದೇವಾನಂದ ಚವ್ಹಾಣ ಭಾಗಿ
ವಿಜಯಪುರ: ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ನಡೆಯಿತು. ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಈ ಕಾರ್ಯಕ್ರಮವನ್ನು ಬಿಜೆಪಿ ಶಾಸಕ ರಮೇಶ ಜಿಗಜಿಣಗಿ ಮತ್ತು ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಉದ್ಘಾಟಿಸಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ನಡೆದ ಈ ಕಾರ್ಯಕ್ರಮ ಹಲಸಂಗಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಾಗಠಾಣ ಜೆಡಿಎಸ್ ಶಾಸಕ ಡಾ. ದೇವಾನಂದ […]
CM Timmakka Site: ಸಾಲುಮರದ ತಿಮಕ್ಕಳಿಗೆ ನಿವೇಶನ ಮಂಜೂರು: ಕ್ಸಿರಯ ಪತ್ರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿ(Chief Minister) ಬಸವರಾಜ ಬೊಮ್ಮಾಯಿ(Basavaraj Bommayi) ಸಾಲುಮರದ ತಿಮ್ಮಕ್ಕಳಿಗೆ(Salumarada Timmakka) ಬಿಡಿಎ ನಿವೇಶನ(BDA Site) ಮಂಜೂರು(Sanction) ಮಾಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸಿಎಂ ಅವರನ್ನು ಭೇಟಿ ಮಾಡಿದ್ದ ತಿಮ್ಮಕ್ಕ ಈ ನಿಟ್ಟಿನಲ್ಲಿ ಮನವಿ ಮಾಡಿದ್ದರು. ಸಿಎಂ ಸೂಚನೆ ಮೇರೆಗೆ ಬಿಡಿಎ ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕನಿಗೆ ನೀಡಿದೆ. ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಕ್ರಯ ಪತ್ರವನ್ನು ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಹಸ್ತಾಂತರಿಸಿದ್ದಾರೆ. ಇಂದು ಮುಂಜಾನೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ […]
Bankers Jigajinagi: ಬಾಕಿ ಇರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಿ- ರಮೇಶ ಜಿಗಜಿಣಗಿ
ವಿಜಯಪುರ: ನಾನಾ ಯೋಜನೆಗಳಡಿ ಬಾಕಿ ಇರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಿ ಎಂದು ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿ. ಪಂ. ಸಭಾಂಗಣದಲ್ಲಿ ನಡೆದ ನಾನಾ ಬ್ಯಾಂಕುಗಳ ಮುಖ್ಯಸ್ಥರು ಮತ್ತು ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳ ಜಿಲ್ಲಾ ಮಟ್ಟದ ಬ್ಯಾಂಕುಗಳ ಸಮೀಕ್ಷೆ ಸಭೆಯಲ್ಲಿ ಅವರು ಮಾತನಾಡಿದರು. ಬೀದಿ ಬದಿ ವ್ಯಾಪಾರಿಗಳ ಪಿಎಂ ಸ್ವನಿಧಿ, ಪಿಎಂಇಜಿಪಿ ಮತ್ತು ಡೇ ನಲ್ಮ ಸೇರಿದಂತೆ ಜಿಲ್ಲೆಯಲ್ಲಿ ನಾನಾ ಬ್ಯಾಂಕುಗಳಲ್ಲಿ ಬಾಕಿ ಇರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಲು […]