MLC Bhumipuje: ತಿಕೋಟಾ, ಬಬಲೇಶ್ವರ ತಾಲೂಕಿನ ನಾನಾ ಗ್ರಾಮಗಳಲ್ಲಿ ನೀರು ಸರಬರಾಜು ಯೋಜನೆಗೆ ಸುನೀಲಗೌಡ ಪಾಟೀಲ ಭೂಮಿ ಪೂಜೆ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತ ಸದಸ್ಯ ಸುನೀಲಗೌಡ ಪಾಟೀಲ ಅವರು ಬಬಲೇಶ್ವರ ಮತಕ್ಷೇತ್ರದ ತಿಕೋಟಾ ಮತ್ತು ಬಬಲೇಶ್ವರ ತಾಲೂಕಿನ ನಾನಾ ಗ್ರಾಮಗಳಲ್ಲಿ ಜೆ.ಜೆ.ಎಂ. ಯೋಜನೆಯಡಿ ಮನೆ– ಮನೆಗೆ ನಳದ ಮೂಲಕ ನೀರು ಸರಬರಾಜು ಮಾಡುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ತಿಕೋಟಾ ತಾಲೂಕಿನ ಅತಾಲಟ್ಟಿ ಎಲ್.ಟಿ. ರೂ. 67.75ಲಕ್ಷ ವೆಚ್ಚದಲ್ಲಿ ಗ್ರಾಮೀಣ ನೀರು ಸರಬರಾಜು ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ನಾನು ರಾಠೋಡ, ಅಶೋಕ ಲಮಾಣಿ, ಬೊಜು ರಾಠೋಡ, ಗ್ರಾಮದ ಹಿರಿಯರು ಮತ್ತು ಯುವಕರು ಉಪಸ್ಥಿತರಿದ್ದರು.

 

ತಿಕೋಟಾ ತಾಲೂಕಿನ ಅತಾಲಟ್ಟಿ ಗ್ರಾಮದಲ್ಲಿ ರೂ. 1.32ಕೋಟಿ ವೆಚ್ಚದಲ್ಲಿ ಗ್ರಾಮೀಣ ಗ್ರಾಮೀಣ ನೀರು ಸರಬರಾಜು ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡಣ್ಣವರ, ಶೇಷಪ್ಪ ಹಂಚನಾಳ, ಬಾಳು ಬಿಜ್ಜರಗಿ, ಪರಶು ಸೊನ್ನದ, ಗ್ರಾಮದ ಹಿರಿಯರು ಮತ್ತು ಯುವಕರು ಉಪಸ್ಥಿತರಿದ್ದರು.

ತಿಕೋಟಾ ತಾಲೂಕಿನ ಧನ್ಯಾಳ ಗ್ರಾಮದಲ್ಲಿ ರೂ. 99.75 ಲಕ್ಷ ವೆಚ್ಚದಲ್ಲಿ ಗ್ರಾಮೀಣ ಗ್ರಾಮೀಣ ನೀರು ಸರಬರಾಜು ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡಣ್ಣವರ, ನಿಂಗೊಂಡ ಬಿರಾದಾರ, ಶಾಂತು ಜಂಗಮಶೆಟ್ಟಿ, ಮಹೇಶ ಪಾಟೀಲ, ಅನೀಲಕುಮಾರ ಹಿರೇಮಠ, ಗ್ರಾಮದ ಹಿರಿಯರು ಮತ್ತು ಯುವಕರು ಉಪಸ್ಥಿತರಿದ್ದರು.

ಧನ್ಯಾಳ ಗ್ರಾಮದಲ್ಲಿ ಸುನೀಲಗೌಡ ಪಾಟೀಲ ಭೂಮಿ ಪೂಜೆ ನಡೆಸಿದರು

ತಿಕೋಟಾ ತಾಲೂಕಿನ ಕಣಮುಚನಾಳ ಗ್ರಾಮದಲ್ಲಿ ರೂ. 1.31ಕೋಟಿ ವೆಚ್ಚದಲ್ಲಿ ಗ್ರಾಮೀಣ ಗ್ರಾಮೀಣ ನೀರು ಸರಬರಾಜು ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಮತ್ತು ಯುವಕರು ಉಪಸ್ಥಿತರಿದ್ದರು.

ಕೋಟ್ಯಾಳದಲ್ಲಿ ನಳದ ಮೂಲಕ ನೀರು ಪೂರೈಕೆ ಯೋಜನೆಗೆ ಸುನೀಲಗೌಡ ಪಾಟೀಲ ಭೂಮಿಪೂಜೆ ಮಾಡಿದರು

ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ರೂ. 1.70ಕೋಟಿ ವೆಚ್ಚದಲ್ಲಿ ಗ್ರಾಮೀಣ ಗ್ರಾಮೀಣ ನೀರು ಸರಬರಾಜು ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಭೀಮನಗೌಡ ಪಾಟೀಲ, ಕಾಶೀನಾಥ ಪಾಟೀಲ, ಎನ್.ಎಸ್.ಅಳ್ಳೊಳ್ಳಿ(ವಕೀಲರು), ಮಹಾದೇವ ಹೊಸಟ್ಟಿ ಮುಂತಾದವರು ಉಪಸ್ಥಿತರಿದ್ದರು.

ನಿಡೋಣಿ ಗ್ರಾಮದಲ್ಲಿ ನಳದ ಮೂಲಕ ನೀರು ಪೂರೈಕೆ ಯೋಜನೆಗೆ ಸುನೀಲಗೌಡ ಪಾಟೀಲ ಭೂಮಿಪೂಜೆ ಮಾಡಿದರು

 

ತಿಕೋಟಾ ತಾಲೂಕಿನ ನಿಡೋಣಿ ಗ್ರಾಮದಲ್ಲಿ ರೂ. 2.48 ಕೋಟಿ ವೆಚ್ಚದಲ್ಲಿ ಗ್ರಾಮೀಣ ಗ್ರಾಮೀಣ ನೀರು ಸರಬರಾಜು ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ವಿ.ಎಸ್.ಪಾಟೀಲ, ಚನ್ನಪ್ಪ ಕೊಪ್ಪದ, ಶಂಕರಗೌಡ ಪೊಲೀಸಪಾಟೀಲ, ವೀರನಗೌಡ ಬಿರಾದಾರ, ಮಹೇಶ ಮಾಳಿ, ಮುದಕನಗೌಡ ಪಾಟೀಲ, ಸೋಮಶೇಖರ ಕೋಟ್ಯಾಳ, ಶಶಿಧರ ಕೋಟ್ಯಾಳ, ಕುಮಾರ ಬಾಡಗಿ, ಸಿದ್ದಪ್ಪ ಹೊಸಮನಿ, ಪರಸಪ್ಪ ಶಹಾಪುರ, ಜಾಫರ್ ಇನಾಮದಾರ, ಗ್ರಾಮದ ಹಿರಿಯರು ಮತ್ತು ಯುವಕರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌