Earthquake 4.9 magnitude?: ಬಸವ ನಾಡಿನಲ್ಲಿ ಕಂಪಿಸಿದ ಭೂಮಿ- ಮಹಾರಾಷ್ಟ್ರದಲ್ಲೂ ಅನುಭವ- ರಿಕ್ಟರ್ ಮಾಪಕದಲ್ಲಿ 4.9 ತೀವ್ರತೆ?

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಭೂಕಂಪವನ ಅನುಭವವಾಗಿದ್ದು, ಇದು ನೆರೆಯ ಮಹಾರಾಷ್ಟ್ರದಲ್ಲಿಯೂ ಅನುಭವಕ್ಕೆ ಬಂದಿದೆ. ಒಂದು ಮೂಲದ ಪ್ರಕಾರ ಭೂಕಂಪದ ಕೇಂದ್ರ ಬಿಂದು ವಿಜಯಪುರ ನಗರದ ಸುತ್ತಮತ್ತಲು ದಾಖಲಾಗಿದ್ದು, ಭೂಮಿಯಿಂದ 5 ಕಿ. ಮೀ. ಆಳದಲ್ಲಿ ಭೂಕಂಪನ ಸಂಭವಿಸಿದೆ. ಈ ಭೂಕಂಪದ ತೀವ್ರತೆ 4.9 ಮೆಗ್ನಿಟ್ಯೂಡ್ ಎಂದು ಅಂದಾಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.  ಆದರೆ, ಈ ಕುರಿತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಕೇಂದ್ರ ಇನ್ನಷ್ಟೇ ಮಾಹಿತಿ ನೀಡಬೇಕಿದೆ. ಇದನ್ನೂ ಓದಿ: https://basavanadu.com/2022/07/09/vijayapura-earthquake-and-sound-felt-in-district-people-come-out-of-home-in-early-morning/ ಬೆಳಿಗ್ಗೆ 6.22ಕ್ಕೆ … Continue reading Earthquake 4.9 magnitude?: ಬಸವ ನಾಡಿನಲ್ಲಿ ಕಂಪಿಸಿದ ಭೂಮಿ- ಮಹಾರಾಷ್ಟ್ರದಲ್ಲೂ ಅನುಭವ- ರಿಕ್ಟರ್ ಮಾಪಕದಲ್ಲಿ 4.9 ತೀವ್ರತೆ?