CM Conscience: ಆತ್ಮಸಾಕ್ಷಿಯಾಗಿ ಒಂದು ವರ್ಷದ ಕಾರ್ಯಕ್ರಮ ರದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಆದ ನಂತರ ಜನ ಹಾಗೂ ಕಾರ್ಯಕರ್ತರು ವ್ಯಕ್ತ ಮಾಡಿರುವ ಆಕ್ರೋಶದ ಹಿನ್ನೆಲೆಯಲ್ಲಿ ಆತ್ಮಸಾಕ್ಷಿಯಾಗಿ ನಿರ್ಣಯ ಕೈಗೊಂಡು ಬ್ಯಾಂಕ್ವೆಟ್ ಹಾಲಿನಲ್ಲಿ ಮತ್ತು ಪಕ್ಷದ ವತಿಯಿಂದ ದೊಡ್ಡಬಳ್ಲಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರಕಾರಕ್ಕೆ ಒಂದು ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ನಿರ್ಣಯದ ಬಗ್ಗೆ ಹಲವಾರು ವ್ಯಾಖ್ಯಾನಗಳು ಆಗಿವೆ. ಆದರೆ. ಮೊನ್ನೆಯ […]

Minister Honour: ಡಾ. ಪ್ರಾಣೇಶ ಜಹಾಗೀರದಾರ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ- ಸಚಿವ ಪ್ರಭು ಚವ್ಹಾಣ ಶ್ಲಾಘನೆ

ಬೆಂಗಳೂರು: ಉತ್ತಮ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ. ಪ್ರಾಣೇಶ ಜಹಾಗಿರದಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರು ಈ ಸನ್ಮಾನ ಮಾಡಿದರು. ಬಳಿಕ ಮಾತನಾಡಿದ ಸಚಿವರು, ಡಾ. ಪ್ರಾಣೇಶ ಜಹಾಗೀರದಾರ ಅವರು ಕಳೆದ ಎರಡು ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿಯೂ ಅವರು ಜನಪರ ಸೇವೆ ಮಾಡಲಿ ಎಂದು ಶುಭ ಹಾರೈಸಿದರು. […]

BJP Mass Resign: ವಿಜಯಪುರದಲ್ಲೂ ಬಿಜೆಪಿ ಯುವ ಮುಖಂಡರ ಆಕ್ರೋಶ- ಒಂಬತ್ತು ನಾನಾ ಮಂಡಳಗಳ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಮೊದಲ ವರ್ಷಾಚರಣೆ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಬಿಜೆಪಿಯ ಒಂಬತ್ತು ಮಂಡಳಗಳ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ ನೆಟ್ಟಾರು ಕೊಲೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಆಕ್ರೋಶ ಸ್ಪೋಟಗೊಂಡಿದ್ದು, ವಿಜಯಪುರದಲ್ಲಿಯೂ ಇದು ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ ಮೂಲಕ ಬಹಿರಂಗವಾಗಿದೆ. ದಕ್ಷಿಣ ಕನ್ನಡ ಘಟನೆ ಮತ್ತು ಸರಕಾರದ ವೈಪಲ್ಯ ಖಂಡಿಸಿ ಬೇಸರಗೊಂಡಿರುವ ಬಿಜೆಪಿ‌ ಪದಾಧಿಕಾರಿಗಳು ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಜಿಲ್ಲಾ […]